ಬಿಜೆಪಿಯ ಸುಳ್ಳನ್ನು ಜನರ ಮುಂದಿಡುತ್ತೇವೆ: ಐವನ್‌ ಡಿ’ಸೋಜಾ

 ನ. 24: ಕುಮಟಾದಲ್ಲಿ ಜನಜಾಗೃತಿ ಸಮಾವೇಶ

Team Udayavani, Nov 22, 2022, 11:50 PM IST

ಬಿಜೆಪಿಯ ಸುಳ್ಳನ್ನು ಜನರ ಮುಂದಿಡುತ್ತೇವೆ: ಐವನ್‌ ಡಿ’ಸೋಜಾ

ಉಡುಪಿ: ಹೊನ್ನಾವರದ ಪರೇಶ್‌ ಮೇಸ್ತಾ ಸಾವಿನ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡು ಅಧಿಕಾರ ಪಡೆದ ಬಿಜೆಪಿಯ ಸ್ವಾರ್ಥ ರಾಜಕೀಯ ನಿಲುವನ್ನು ಜನರಿಗೆ ಮುಟ್ಟಿಸುವ ಉದ್ದೇಶದಿಂದ ನ. 24ರಂದು ಕುಮಟಾದಲ್ಲಿ ಜನಜಾಗೃತಿ ಸಮಾವೇಶವನ್ನು ಕಾಂಗ್ರೆಸ್‌ ಹಮ್ಮಿಕೊಂಡಿದೆ ಎಂದು ರಾಜ್ಯ ಮುಖ್ಯ ವಕ್ತಾರ ಐವನ್‌ ಡಿ’ಸೋಜಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿ ಹೇಗೆ ಕೋಮು ಸಂಘರ್ಷ ಸೃಷ್ಟಿಸಿ ರಾಜ್ಯ, ಕೇಂದ್ರದಲ್ಲಿ ಗೆಲುವು ಸಾಧಿಸಿದೆ ಎಂಬುದನ್ನು ಜನರಿಗೆ ತಿಳಿಸುತ್ತೇವೆ. ಇದೀಗ ಸಿಬಿಐ ತನಿಖೆ ಮುಗಿದಿದ್ದು, ಪರೇಶ್‌ರದ್ದು ಕೊಲೆಯಲ್ಲ, ಸಹಜ ಸಾವು ಎಂದು ಬಿ ರಿಪೋರ್ಟ್‌ ಸಲ್ಲಿಸಿದೆ. ಕೊಲೆ ಪ್ರಕರಣವನ್ನು ಅಂದಿನ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಸಿಒಡಿ ವಹಿಸಿದ್ದರೆ, ಸಂಸದೆ ಶೋಭಾ ಕರಂದ್ಲಾಜೆ, ಅನಂತ್‌ಕುಮಾರ್‌ ಹೆಗಡೆ ಸಹಿತ ಮೊದಲಾದ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ಆಗ್ರಹಿಸಿದ್ದರು ಎಂದರು.

ಕುಮಟಾ ಸಮಾವೇಶದಲ್ಲಿ ಕರಾವಳಿ ಜಿಲ್ಲೆಗಳ ಲಕ್ಷಕ್ಕೂ ಅಧಿಕ ಜನರು ಭಾಗವಹಿಸಲಿದ್ದಾರೆ. ನಾಯಕರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಸಹಿತ 40 ಶಾಸಕರು ಭಾಗವಹಿಸಲಿದ್ದಾರೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಮುಖಂಡರಾದ ಭಾಸ್ಕರ್‌ ರಾವ್‌ ಕಿದಿಯೂರು, ಬಿ. ಕುಶಾಲ ಶೆಟ್ಟಿ, ಅಣ್ಣಯ್ಯ ಶೇರಿಗಾರ್‌, ಕೀರ್ತಿ ಶೆಟ್ಟಿ, ಜಯ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.