Udupi: ಉದ್ಯೋಗ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ


Team Udayavani, Mar 14, 2024, 7:39 PM IST

Udupi: ಉದ್ಯೋಗ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ

ಉಡುಪಿ: ಉದ್ಯೋಗ ದೊರಕಿಸಿಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ವಸೂಲು ಮಾಡಿದ ಬಗ್ಗೆ ದೂರು ದಾಖಲಾಗಿದೆ.

ಪಡುಅಲೆವೂರಿನ ವೀರೇಶ್‌ ಅವರಿಗೆ ಆರೋಪಿ ಅಭಿಷೇಕ್‌ ಎನ್‌. ಎಂಬಾತ ಬೆಂಗಳೂರಿನಲ್ಲಿ ಪರಿಚಯವಾಗಿದ್ದ. ತಾನು  ಸಾರಿಗೆ ಇಲಾಖೆಯಲ್ಲಿ ಬ್ರೇಕ್‌ ಇನ್‌ಸ್ಪೆಕ್ಟರ್‌ ಆಗಿರುವುದಾಗಿ ತಿಳಿಸಿದ್ದ. ವೀರೇಶ್‌ ಮತ್ತು ಆತನ ಸ್ನೇಹಿತ ರವೀಂದ್ರ ಅವರಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ವೀರೇಶ್‌ ಅವರಿಂದ 18 ಲ.ರೂ. ಹಾಗೂ ರವೀಂದ್ರ ಅವರಿಂದ 10 ಲ.ರೂ.ಗಳನ್ನು ತನ್ನ ಬ್ಯಾಂಕ್‌ ಖಾತೆಗೆ 2021ರಿಂದ 2023ರ ನಡುವೆ ವರ್ಗಾಯಿಸಿಕೊಂಡಿದ್ದ. ಆದರೆ ಆರೋಪಿಯು ಇದುವರೆಗೆ ಉದ್ಯೋಗ ಅಥವಾ ಹಣವನ್ನು ಹಿಂದಿರುಗಿಸದೆ ವಂಚಿಸಿದ್ದಾನೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

18

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

4

Kundapura: ಕೋಣಿ ಬ್ಯಾಂಕ್‌ ಕಳ್ಳತನ ಯತ್ನ; ಅಂತರ್‌ ರಾಜ್ಯ ಕಳ್ಳರಿಬ್ಬರ ಬಂಧನ

U-Muniyalu

Karkala: ಪರಶುರಾಮನ ನಕಲಿ ವಿಗ್ರಹ ಪ್ರಕರಣದ ತನಿಖೆ ಚುರುಕುಗೊಳಿಸಿ: ಮುನಿಯಾಲು

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.