ಆತ್ಮದ ಕೊಳೆ ತೊಳೆಯಲು ಸತ್ಸಂಗ: ಕಡಂದಲೆ

ಕಚ್ಚಾರಿನಲ್ಲಿ ಸಹಸ್ರ ನಾಳಿಕೇರ ಮಹಾಗಣಪತಿ ಯಾಗ

Team Udayavani, May 9, 2019, 6:09 AM IST

0705BVR2

ಬ್ರಹ್ಮಾವರ: ದೈಹಿಕ ಕೊಳೆ ತೊಳೆಯಲು ಸ್ನಾನ ಮಾಡಿದಂತೆ, ಆತ್ಮದ ಕೊಳೆ ತೊಳೆಯಲು ಸತ್ಸಂಗ, ಧಾರ್ಮಿಕ ಚಿಂತನೆ ಅವಶ್ಯ ಎಂದು ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್‌ನ ಅಧ್ಯಕ್ಷ ಸುರೇಶ್‌ ಭಂಡಾರಿ ಕಡಂದಲೆ ಹೇಳಿದರು.

ಅವರು ಮಂಗಳವಾರ ಸ್ಪಂದನ ಭಂಡಾರಿ ಬಳಗ ಸೇವಾ ಟ್ರಸ್ಟ್‌ ವತಿಯಿಂದ ಲೋಕಕಲ್ಯಾಣಾರ್ಥ ಬಾರಕೂರು ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ಜರಗಿದ ಚತುರ್ವಿಂಶತ್ಯುತ್ತರ ಸಹಸ್ರ ನಾಳಿಕೇರ ಮಹಾಗಣಪತಿ ಯಾಗದ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.

ಭಾರತದ ಭವ್ಯ ಸಂಸ್ಕೃತಿ, ಸಂಪ್ರದಾಯ, ಆದರ್ಶಗಳನ್ನು ಮಕ್ಕಳಿಗೆ ತಿಳಿಸಿ ಅವರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿ ಹಿರಿಯರ ಮೇಲಿದೆಎಂದು ಉಪನ್ಯಾಸಕಿ ಅಕ್ಷಯಾ ಗೋಖಲೆ ಕಾರ್ಕಳ ದಿಕ್ಸೂಚಿ ಭಾಷಣದಲ್ಲಿ ಹೇಳಿದರು.

ಸ್ಪಂದನ ಭಂಡಾರಿ ಬಳಗ ಸೇವಾಟ್ರಸ್ಟ್‌ನ ಅಧ್ಯಕ್ಷ ಅರುಣ್‌ ಭಂಡಾರಿ ಬೈಕಾಡಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಭಂಡಾರಿ ಮಹಾಮಂಡಲದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುಪ್ರಸಾದ್‌ ಶೆಟ್ಟಿ ಬೈಕಾಡಿ, ಮೀನುಗಾರಿಕಾ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಉದ್ಯಮಿ ಸುರೇಶ್‌ ಭಂಡಾರಿ ಹಿರೇಬೆಟ್ಟು, ತುಳು ಚಿತ್ರನಟ ಸೌರಭ ಭಂಡಾರಿ ಕಡಂದಲೆ, ನಟ ಪ್ರದೀಪ್‌ಚಂದ್ರ ಕುತ್ಪಾಡಿ, ಉತ್ಸವ ಸಮಿತಿ ಅಧ್ಯಕ್ಷರಾಂ ಗಣೇಶ್‌ ಭಂಡಾರಿ ಮಂಗಳೂರು, ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನದ ಮೂರನೇ ಮೊಕ್ತೇಸರ ರವಿ ಆಚಾರ್‌, ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಅಶೋಕ್‌ ಕುಮಾರ್‌ ಭಂಡಾರಿ ಅಲೆವೂರು, ಸ್ವಯಂ ಸೇವಕ ಸಂಘದ ಅಧ್ಯಕ್ಷೆ ಮಾಲಿನಿ ಕುಳಾಯಿ, ಭಂಡಾರಿ ಮಹಾಮಂಡಲದ ಪ್ರಧಾನ ಕಾರ್ಯದರ್ಶಿ ಸತೀಶ್‌ ಭಂಡಾರಿ ಕಾಡಬೆಟ್ಟು, ಉಪಾಧ್ಯಕ್ಷೆ ಅಮಿತಾ ಗಿರೀಶ್‌ ಉಡುಪಿ, ಸ್ಪಂದನಬಳಗದ ಪ್ರ.ಕಾರ್ಯದರ್ಶಿ ಹರೀಶ್‌ ಭಂಡಾರಿ ಕುತ್ಪಾಡಿ ಉಪಸ್ಥಿತರಿದ್ದರು.ಸೋಮಶೇಖರ ಭಂಡಾರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಬೆಳಗ್ಗೆ ಶ್ರೀ ಮಹಾಗಣಪತಿ ದೇವರಿಗೆ ನವಕ ಕಲಶ ಪ್ರಧಾನ ಹೋಮ, ಪ್ರಸನ್ನ ಪೂಜೆ, ಚತುರ್ವಿಂಶತ್ಯುತ್ತರ ಸಹಸ್ರ ನಾಳಿಕೇರ ಯಾಗ, ಅನ್ನಸಂತರ್ಪಣೆ, ಸಂಜೆ ರಂಗ ಪೂಜೆ ಜರಗಿತು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.