Udayavni Special

ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳಕ್ಕೆ ಚಾಲನೆ


Team Udayavani, Jan 6, 2019, 8:15 PM IST

lava-kush-kambala-6-01.jpg

ಕಾರ್ಕಳ: 15ನೇ ವರ್ಷದ ಮಿಯ್ಯಾರು ಲವ-ಕುಶ ಜೋಡುಕರೆ ಬಯಲು ಕಂಬಳಕ್ಕೆ ಜ. 6ರಂದು ಚಾಲನೆ ನೀಡಲಾಯಿತು. ಶಾಸಕ ವಿ. ಸುನಿಲ್‌ ಕುಮಾರ್‌ ಚಾಲನೆ ನೀಡಿ ಶುಭಹಾರೈಸಿದರು. ಮಿಯ್ಯಾರು ಮಹಾಲಿಂಗೇಶ್ವರ ದೇಗುಲದ ಪ್ರಧಾನ ಅರ್ಚಕ ಹರಿದಾಸ ಭಟ್‌ ಶುಭಹಾರೈಸಿ, ಲವ-ಕುಶ ಜೋಡುಕರೆ ಕಂಬಳ ಈ ಭಾಗದ ಸರ್ವರ ಸಹಕಾರದಿಂದ ಕಳೆದ 15 ವರ್ಷಗಳಿಂದ ನಡೆಯುತ್ತಿದೆ. ನೂರಾರು ರೈತರು ಇದರಲ್ಲಿ ಭಾಗಿಗಳಾಗುತ್ತಿದ್ದು, ಕಂಬಳ ಯಶಸ್ವಿಯಾಗಿ ನಡೆಯುವಂತಾಗಲಿ ಎಂದರು. ಮಿಯ್ಯಾರು ಚರ್ಚ್‌ನ ಧರ್ಮಗುರು ಫಾ| ಜೆರೋಮ್‌ ಮೊಂತೆರೋ ಶುಭಹಾರೈಸಿದರು.

ಸಮಿತಿಯ ಕಾರ್ಯಾಧ್ಯಕ್ಷ ಜೀವನದಾಸ ಅಡ್ಯಂತಾಯ, ಗೌರವಾಧ್ಯಕ್ಷ ಮಾಜಿ ಶಾಸಕ ಎಚ್‌.ಗೋಪಾಲ ಭಂಡಾರಿ, ಮುನಿಯಾಲು ಉದಯ ಕುಮಾರ್‌ ಶೆಟ್ಟಿ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ನ ಸುನಿಲ್‌ ಬಜಗೋಳಿ, ಸುಧಾಕರ ಶೆಟ್ಟಿ, ಉಪಾಧ್ಯಕ್ಷ ಭಾಸ್ಕರ ಎಸ್‌. ಕೋಟ್ಯಾನ್‌, ಗ್ರಾ.ಪಂ. ಅಧ್ಯಕ್ಷೆ  ನಿರ್ಮಲಾ, ಉಪಾಧ್ಯಕ್ಷ ಮಾಧವ ಕಾಮತ್‌, ರವೀಂದ್ರ ಕುಮಾರ್‌ ಕುಕ್ಕುಂದೂರು, ವಿಜಯ ಕುಮಾರ್‌ ಕಂಗಿನಮನೆ ನೂರಾಳ್‌ಬೆಟ್ಟು, ಎಪಿಎಂಸಿ ಮಾಜಿ ಅಧ್ಯಕ್ಷ ನಕ್ರೆ ಅಂತೋನಿ ಡಿ’ಸೋಜಾ, ಜಿ.ಪಂ. ಸದಸ್ಯರಾದ ದಿವ್ಯಶ್ರೀ ಅಮೀನ್‌, ಉದಯ ಎಸ್‌.ಕೋಟ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು. ಸಂಘಟನಾ ಕಾರ್ಯದರ್ಶಿ ಪ್ರೊ| ಕೆ. ಗುಣಪಾಲ ಕಡಂಬ ಸ್ವಾಗತಿಸಿ, ನಿರೂಪಿಸಿದರು. ಮಿಯ್ಯಾರು ಕಂಬಳ ಸಮಿತಿ, ಮಂಗಳೂರು ನವೋದಯ ಗ್ರಾಮ ವಿಕಾಸ ಚಾರಿಟೆಬಲ್‌ ಟ್ರಸ್ಟ್‌ ಇವುಗಳ ಸಹಯೋಗದಲ್ಲಿ ಕಂಬಳ ನಡೆಯುತ್ತಿದ್ದು, ಈ ಬಾರಿ ಒಟ್ಟು 172 ಜತೆ ಕೋಣಗಳು ಭಾಗವಹಿಸಿವೆ.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಟಪಾಡಿ: ಶಾಸಕ ಲಾಲಾಜಿ ಮೆಂಡನ್ ರಿಂದ ಸ್ವಚ್ಛತಾ ಕಾರ್ಯಕ್ರಮಕ್ಕೆ  ಹಸಿರು ನಿಶಾನೆ

ಕಟಪಾಡಿ: ಶಾಸಕ ಲಾಲಾಜಿ ಮೆಂಡನ್ ರಿಂದ ಸ್ವಚ್ಛತಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಪ್ರವಾಸಕ್ಕೆ ರಜೆ ಇಂಬು; ಕರಾವಳಿಯ ಪುಣ್ಯಕ್ಷೇತ್ರ, ಪ್ರವಾಸಿ ತಾಣಗಳಲ್ಲಿ ಜನಸಂದಣಿ

ಶ್ರೀಕೃಷ್ಣಮಠದಲ್ಲಿ ಪಶ್ಚಿಮ ಜಾಗರಪೂಜೆ ಆರಂಭ

ಶ್ರೀಕೃಷ್ಣಮಠದಲ್ಲಿ ಪಶ್ಚಿಮ ಜಾಗರಪೂಜೆ ಆರಂಭ

ಬಯೋತೆರಪ್ಯುಟಿಕ್ಸ್‌ ಕ್ಷೇತ್ರಕ್ಕೀಗ ಆದ್ಯತೆ: ಬಗಾರಿಯಾ

ಬಯೋತೆರಪ್ಯುಟಿಕ್ಸ್‌ ಕ್ಷೇತ್ರಕ್ಕೀಗ ಆದ್ಯತೆ: ಬಗಾರಿಯಾ

samshodhana

ಡಾ.ದಿನೇಶ್ ಶೆಟ್ಟಿಯವರ ಸಂಶೋಧನೆಗೆ ಅಬುಧಾಬಿಯಿಂದ 1 ಮಿಲಿಯನ್ ಅನುದಾನ!

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

fdkllkjhgfds

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

jjkjhgfdsa

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.