ಹೊಸಾಡು ನದಿ ತೀರದ ಕಾಂಡ್ಲಾ ಸರ್ವನಾಶ

Team Udayavani, Mar 18, 2018, 6:50 AM IST

1703kdme3ph1.jpg

ಮರವಂತೆ:  ಹೊಸಾಡು- ಬಂಟ್ವಾಡಿ ಸಂಪರ್ಕ ಸೇತುವೆ ಸಮೀಪ ಸೌಪರ್ಣಿಕಾ ನದಿ ತೀರದಲ್ಲಿ ಸಮೃದ್ಧವಾಗಿದ್ದ ಕಾಂಡ್ಲಾ ಗಿಡಗಳು ರಸ್ತೆ ನಿರ್ಮಾಣದಲ್ಲಿ ಸರ್ವನಾಶವಾಗಿದೆ. ಹೊಳೆ ಪರಂಬೋಕು ಜಾಗ ಅತಿಕ್ರಮಿಸಿ ಖಾಸಗಿಯವರು ಈ ರಸ್ತೆ ನಿರ್ಮಿಸುತ್ತಿದ್ದು, ಈ ವೇಳೆ ಹೊಳೆ ಬದಿಯಲ್ಲಿದ್ದ ಕಾಂಡ್ಲಾಗಳನ್ನು ನಾಶಪಡಿಸಿದ್ದಾಗಿ ಸಾರ್ವಜನಿಕರು ದೂರು ನೀಡಿದ್ದಾರೆ. 

ಅಧಿಕಾರಿಗಳ ಭೇಟಿ
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಮತ್ತು ಕಂದಾಯ ಇಲಾಖಾಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ನಾಶ ಪಡಿಸಿದ ಕಾಂಡ್ಲಾ ವೃಕ್ಷಗಳ ಬಾಬ್ತು ದಂಡ ಶುಲ್ಕ ವಿಧಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಶರತ್‌ ಶೆಟ್ಟಿ ತಿಳಿಸಿದ್ದಾರೆ.  

ಅತಿಕ್ರಮಣ ಅಬಾಧಿತ
ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖಾಧಿಕಾರಿಗಳ ತಾತ್ಕಾಲಿಕ ಕ್ರಮಕ್ಕೆ ಕ್ಯಾರೇ ಎನ್ನದೇ ಮಾ. 17ರಂದು ಬೆಳಗ್ಗೆ ಇಲ್ಲಿನ ನದಿತೀರದಲ್ಲಿ ರಸ್ತೆ ನಿರ್ಮಾಣ ಕಾರ್ಯ ಮತ್ತೆ ಮುಂದುವರಿದಿದೆ. ಜೆಸಿಬಿ ಮೂಲಕ ಕಾಂಡ್ಲಾ ಗಿಡಗಳನ್ನು ಮಣ್ಣಿನಡಿ ಹೂತು ರಸ್ತೆ ನಿರ್ಮಿಸುತ್ತಿರುವುದು ಕಂಡುಬಂದಿದೆ. ಇದರಿಂದಾಗಿ ಸ್ಥಳೀಯರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಂಪೂರ್ಣ ಅಸಮಾ ಧಾನಗೊಂಡಿದ್ದು, ಅಧಿಕಾರಿಗಳೂ ಇದರಲ್ಲಿ ಶಾಮೀಲಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. 

ಜಿಲ್ಲಾಧಿಕಾರಿಗೆ ದೂರು
ಸ್ಥಳೀಯಾಧಿಕಾರಿಗಳು ಕಾಂಡ್ಲಾ ರಕ್ಷಣೆಗೆ ಸಂಪೂರ್ಣ ವಿಫ‌ಲರಾಗಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಆಗ್ರಹಿಸಿ ಸ್ಥಳೀಯ ನಿವಾಸಿ ಸುರೇಂದ್ರ ಅವರು ಉಡುಪಿ ಡಿಸಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಅವರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.