Kapu: ಬೈಕ್‌ಗಳ ಪರಸ್ಪರ ಢಿಕ್ಕಿ; ಸಹ ಸವಾರ ಸಾವು

Team Udayavani, Jan 29, 2024, 12:27 AM IST

Kapu: ಬೈಕ್‌ಗಳ ಪರಸ್ಪರ ಢಿಕ್ಕಿ; ಸಹ ಸವಾರ ಸಾವು

ಕಾಪು: ರಾ.ಹೆ. 66ರ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ಬೈಕ್‌ ಮತ್ತು ಬೈಕ್‌ ಮುಖಾ ಮುಖೀ ಢಿಕ್ಕಿ ಹೊಡೆದು ಕೊಂಡು ಓರ್ವ ಮೃತಪಟ್ಟು, ಇಬ್ಬರು ಸವಾರರು ಗಾಯಗೊಂಡ ಘಟನೆ ರವಿವಾರ ಸಂಜೆ ನಡೆದಿದೆ.

ಸಹಸವಾರ ಪಾಂಗಾಳ ದುರ್ಗಾ ವೆಲ್‌ ರಿಂಗ್‌ ವರ್ಕ್ಸ್ ಕಾರ್ಮಿಕ ಮಲ್ಲೇಶ್‌ (53) ಮೃತಪಟ್ಟಿದ್ದು, ಬೈಕ್‌ ಸವಾರ ಜಯನ್‌ ಗಾಯಗೊಂಡಿದ್ದಾರೆ. ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಪಲ್ಸರ್‌ ಬೈಕ್‌ ಮತ್ತು ಉಳಿಯಾರಗೋಳಿ ಸರ್ವೀಸ್‌ ರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಹೋಂಡಾ ಬೈಕ್‌ ಪರಸ್ಪರ ಢಿಕ್ಕಿ ಹೊಡೆದು ಕೊಂಡಿದೆ.

ಅಪಘಾತದ ರಭಸಕ್ಕೆ ಸಹ ಸವಾರನಾಗಿದ್ದ ಮಲ್ಲೇಶ್‌ ರಸ್ತೆಗೆ ಎಸೆಯಲ್ಪಟ್ಟಿದ್ದು ತಲೆಗೆ ತೀವ್ರ ಗಾಯಗಳುಂಟಾಗಿತ್ತು. ಸವಾರ ಜಯನ್‌ ಕಾಲು ಮುರಿತಕ್ಕೊಳಗಾಗಿದ್ದು ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಮಲ್ಲೇಶ್‌ ಮೃತಪಟ್ಟಿದ್ದಾರೆ. ಪಲ್ಸರ್‌ ಬೈಕ್‌ ಸವಾರ ಶ್ರೀನಿವಾಸ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.