ಕಾಪು: ಹೆದ್ದಾರಿಯಲ್ಲಿ ಟ್ಯಾಂಕರ್ನಿಂದ ಲಿಕ್ವಿಡ್ ಸೋರಿಕೆ; ಸ್ಥಳೀಯರಲ್ಲಿ ಆತಂಕ
ಮುಂಜಾಗೃತ ಕ್ರಮವಾಗಿ ಸಂಚಾರಕ್ಕೆ ಬದಲಿ ಮಾರ್ಗ
Team Udayavani, Jul 8, 2022, 11:13 AM IST
ಕಾಪು : ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗುತ್ತಿದ್ದು, ಸುತ್ತಲೂ ಹೊಗೆ ಆವರಿಸಿಕೊಂಡಿದೆ.
ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಲಾಗಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ: ಮೂಡುಬಿದಿರೆಯಲ್ಲಿ ಮಳೆ ಅವಾಂತರ: ಆಲದ ಮರ ಬಿದ್ದು ಹಣ್ಣಿನಂಗಡಿ ನೆಲಸಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ