ಕರ್ಕಿಗುಡ್ಡೆ: ಪೊಲೀಸ್‌ ಜನಸಂಪರ್ಕ ಸಭೆ

Team Udayavani, Jul 11, 2017, 1:30 AM IST

karkigudde.jpg

ಕುಂದಾಪುರ:ಕುಂದಾಪುರದ ಹಟ್ಟಿಯಂಗಡಿ ಗ್ರಾ.ಪಂ.ವ್ಯಾಪ್ತಿಯ ಕರ್ಕಿಗುಡ್ಡೆಯಲ್ಲಿ ದಲಿತ ಸಂಘರ್ಷ ಸಮಿತಿ ಕರ್ಕಿ (ಅಂಬೇಡ್ಕರ್‌ ವಾದ) ಇದರ ಗ್ರಾಮ ಶಾಖೆ ಪುನಶ್ಚೇತನ ಕಾರ್ಯಕ್ರಮ ಹಾಗೂ ಕುಂದಾಪುರ ಪೊಲೀಸ್‌ ಉಪವಿಭಾಗ, ಕುಂದಾಪುರ ವೃತ್ತ ಹಾಗೂ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ವತಿಯಿಂದ ಪೊಲೀಸ್‌ ಜನಸಂಪರ್ಕ ಸಭೆ ಜರಗಿತು.

ಕಾವ್ರಾಡಿ ಜಿ.ಪಂ ಸದಸ್ಯೆ ಜ್ಯೋತಿ  ಅವರು ಮಾತನಾಡಿ,  ಸರಕಾರ ನೀಡುತ್ತಿರುವ ವಿವಿಧ ಸೌಲಭ್ಯಗಳನ್ನು ಉಪಯೋಗಿಸಿಕೊಂಡು  ಸ್ವಾವಲಂಬಿ ಜೀವನ ನಡೆಸುವತ್ತ ಗಮನ ಕೊಡುವ ಜೊತೆಗೆ ಶೈಕ್ಷಣಿಕವಾಗಿ ಮುಂದುವರಿದು ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಬೇಕು ಎಂದರು.

ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ ಮಾತನಾಡಿ, ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಕಲ್ಪನೆಯಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಅಂತಹ ಅಪ್ರತಿಮ ನಾಯಕರಿಂದ ಸಂವಿಧಾನ ರಚನೆಯಾಗಿದೆ. ಗ್ರಾಮೀಣ ಭಾಗದಲ್ಲಿ  ಶೈಕ್ಷಣಿಕ ವ್ಯವಸ್ಥೆಗೆ ಹೆಚ್ಚು ಒತ್ತು ನೀಡಬೇಕಿದೆ. ಯುವಕರಿಂದ ಸ್ವಸ್ಥ ಸಮಾಜ ನಿರ್ಮಾಣ ಕಾರ್ಯ ಆಗಬೇಕಿದ್ದು ಯುವ ಜನಾಂಗವು ಸಾಧನೆಯತ್ತ ಗಮನಹರಿಸಬೇಕಿದೆ. ಶಿಕ್ಷಣ ಹಾಗೂ ದುಡಿಮೆಯೇ ಬಡತನಕ್ಕೆ ಮದ್ದು. ಗುರಿಯನ್ನಿಟ್ಟುಕೊಂಡು ಕಠಿನ ಪರಿಶ್ರಮದ ಮೂಲಕ  ಉನ್ನತ ಸ್ಥಾನಕ್ಕೆ ತಲುಪಬಹುದು ಎಂದರು.

ಕುಂದಾಪುರ ಗ್ರಾಮಾಂತರ ಠಾಣೆ (ಕಂಡೂÉರು) ಇಲ್ಲಿನ ಮಹಿಳಾ ಸಿಬಂದಿ ವಿಮಲಾ ಅವರು  ಮಹಿಳಾ ಮತ್ತು ಮಕ್ಕಳ ವಿಚಾರದ ಪ್ರಕರಣ, ಪೋಕೊÕà ಕಾಯ್ದೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಹಟ್ಟಿಯಂಗಡಿ ಗ್ರಾ.ಪಂ ಅಧ್ಯಕ್ಷ ರಾಜೀವ್‌ ಶೆಟ್ಟಿ, ಸದಸ್ಯರಾದ ಸಾಧು ಕರ್ಕಿ, ಶಶಿಕುಮಾರ್‌, ಪ್ರಭಾಕರ್‌ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಗೋಪಾಲಕೃಷ್ಣ, ಜಿಲ್ಲಾ ಸಮಿತಿ ಸದಸ್ಯ ಯು. ನಾರಾಯಣ, ದ.ಸಂ.ಸ. ತಾಲೂಕು ಸಂಚಾಲಕ ನಾಗರಾಜ, ಬೈಂದೂರು ವಲಯ ಸಂಚಾಲಕ ನಾಗರಾಜ್‌ ಕೆಂಚನೂರು, ಕರ್ಕಿ ವಲಯಾಧ್ಯಕ್ಷ ಗಣೇಶ್‌ ಕರ್ಕಿ, ಮಾಜಿ ಅಧ್ಯಕ್ಷ ಜಯಕರ, ಕುಂದಾಪುರ ಗ್ರಾಮಾಂತರ ಠಾಣೆ (ಕಂಡೂÉರು) ಇಲ್ಲಿನ ಉಪನಿರೀಕ್ಷಕ ಗಜೇಂದ್ರ ಪಿ.ಕೆ., ಸಹಾಯಕ ಉಪನಿರೀಕ್ಷಕ ರತ್ನಾಕರ ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಶಿಕ್ಷಕ ದಿನೇಶ್‌ ವಿ. ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

16

‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್

Gadaga: ಸರ್ಕಾರಿ ಬಸ್, ಬೈಕ್ ನಡುವೆ ಭೀಕರ ಅಪಘಾತ, ರೈತರಿಬ್ಬರು ಸ್ಥಳದಲ್ಲೇ ಮೃತ್ಯು…

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

15

Accident: ಬೈಕ್-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಯುವತಿಯ ನಾಲಿಗೆ ಕಟ್

14

Ullal: ಹರೇಕಳ-ಅಡ್ಯಾರ್ ಹೊಸ ಸೇತುವೆಯಲ್ಲಿ ಮೊದಲ ಅಪಘಾತ; ಕಾರುಗಳ ಮುಖಾಮುಖಿ ಢಿಕ್ಕಿ

Raichur: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಅಂಗಡಿ… ಲಕ್ಷಾಂತರ ರೂ. ನಷ್ಟ

Raichur: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಅಂಗಡಿ… ಲಕ್ಷಾಂತರ ರೂ. ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Gangolli ಪತ್ನಿಗೆ ಹಿಂಸೆ; ಪತಿಯ ವಿರುದ್ಧ ಪ್ರಕರಣ ದಾಖಲು

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

16

‌Bollywood: ‘ಧಡಕ್‌ -2ʼ ಅನೌನ್ಸ್: ಮತ್ತೆ ಲವ್‌ ಸ್ಟೋರಿ ಹೇಳಲು ಹೊರಟ ಕರಣ್‌ ಜೋಹರ್

Gadaga: ಸರ್ಕಾರಿ ಬಸ್, ಬೈಕ್ ನಡುವೆ ಭೀಕರ ಅಪಘಾತ, ರೈತರಿಬ್ಬರು ಸ್ಥಳದಲ್ಲೇ ಮೃತ್ಯು…

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

Dharawad: ಬೀಜ ಗೊಬ್ಬರ ದರ ಏರಿಕೆ… ಸರ್ಕಾರಕ್ಕೆ ಚಾಟಿ ಬೀಸಿದ ರೈತ ಹೋರಾಟಗಾರ ನೀರಲಕೇರಿ

ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

ಸರಕಾರಿ ನೌಕರ ಆತ್ಮಹತ್ಯೆ ಪ್ರಕರಣ: ಉನ್ನತ ಮಟ್ಟದ ತನಿಖೆ ನಡೆಸಲಿ… ಶಾಸಕ ಚನ್ನಬಸಪ್ಪ

15

Accident: ಬೈಕ್-ಕ್ಯಾಂಟರ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಯುವತಿಯ ನಾಲಿಗೆ ಕಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.