ಅತ್ತೂರು ಜಾತ್ರೆ: ಹರಿದು ಬಂತು ಜನಸಾಗರ

Team Udayavani, Jan 31, 2019, 12:30 AM IST

z-24.jpg

ಕಾರ್ಕಳ: ಅತ್ತೂರು  ಸಂತ ಲಾರೆನ್ಸರ ಬಸಿಲಿಕಾದ ವಾರ್ಷಿಕ ಮಹೋತ್ಸವದ ನಾಲ್ಕನೇ ದಿನದ ಹಬ್ಬವು ವೈಭವದಿಂದ ಜರಗಿತು. ಜನ ಸಾಗರವೇ ಹರಿದು ಬಂತು. ಬುಧವಾರ ಬೆಳಗ್ಗೆ ಮಂಗಳೂರು ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್‌É ಸಲ್ಡಾನ್ಹಾ ಬಲಿಪೂಜೆ ನೆರವೇರಿಸಿ ಪ್ರವಚನ ನೀಡಿದರು. ಪ್ರಭು ಏಸುವಿನ ದಿವ್ಯ ಬಲಿದಾನ, ಪುನರುತ್ಥಾನದ ಮಹಿಮೆಯನ್ನು ವಿವರಿಸಿ, ತ್ಯಾಗ, ಸೇವೆಯೇ ನಮ್ಮ ಮೂಲ ಧ್ಯೇಯವಾಗಬೇಕೆಂದರು.

ರಾಜ್ಯ ಮಾತ್ರವಲ್ಲದೇ ದೇಶದ ಮೂಲೆ ಮೂಲೆಯಿಂದ ಭಾವೈಕ್ಯತೆಯ ಕ್ಷೇತ್ರ ಅತ್ತೂರಿಗೆ ಜನರು ಆಗಮಿಸಿದರು. ಪಾರ್ಕಿಂಗ್‌ಗೆ ನಿಗದಿಗೊಳಿಸಿದ ಮೈದಾನಗಳೆಲ್ಲವೂ ಭರ್ತಿಗೊಂಡು ಭಕ್ತರು ರಸ್ತೆ ಬದಿಯಲ್ಲೇ ವಾಹನ ಪಾರ್ಕಿಂಗ್‌ ಮಾಡಿದ್ದರು. ಪವಿತ್ರ ಪುಷ್ಕರಿಣಿ, ಪವಾಡ ಮೂರ್ತಿ, ಮೋಂಬತ್ತಿ ಉರಿಸುವಲ್ಲಿ ಜನದಟ್ಟಣೆಯಿತ್ತು. ಭಿಕ್ಷುಕರು ವಾಪಸ್‌ ಭಿಕ್ಷಾಟನೆ ಕಾನೂನಾತ್ಮಕವಾಗಿ ನಿಷೇಧಿಸಿದ್ದರಿಂದ ಭಿಕ್ಷೆ ಬೇಡಲು ಬಂದ ಭಿಕ್ಷುಕರನ್ನು ಪೊಲೀಸರು ವಾಪಸ್‌ ಕಳುಹಿಸಿದರು. 

ಸಂಜೆಯ ಕನ್ನಡ ಬಲಿಪೂಜೆಯನ್ನು ನೆರವೇರಿಸಿದ ಬೆಳ್ತಂಗಡಿಯ ಧರ್ಮಾ ಧ್ಯಕ್ಷರಾದ ಡಾ| ಲಾರೆನ್ಸ್‌ ಮುಕ್ಕುಯಿ ಅವರು ಪ್ರವಚನ ನೀಡಿ, ಸನ್ಮಾರ್ಗದಲ್ಲಿ ಬಾಳಲು ಪ್ರಯತ್ನಿಸಿದಾಗ ನೆಮ್ಮದಿಯ ಜೀವನ ಕಾಣಲು ಸಾಧ್ಯ. ಎಲ್ಲರೂ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ನಿಷ್ಠೆಯಿಂದ ನಿರ್ವಹಿಸಿದಲ್ಲಿ ಸುಂದರ ಸಮಾಜ ನಿರ್ಮಿಸಬಹುದು ಎಂದರು. 

ಇಂದಿನ ಕಾರ್ಯಕ್ರಮ
ಗುರುವಾರ ವಾರ್ಷಿಕ ಹಬ್ಬದ ಕೊನೆಯ ದಿನವಾಗಿದ್ದು, ಬೆಳಗ್ಗೆ 10.30ಕ್ಕೆ ಹಬ್ಬದ ಪ್ರಮುಖ ದಿವ್ಯ ಬಲಿಪೂಜೆಯನ್ನು ಉಡುಪಿ ಧರ್ಮಾಧ್ಯಕ್ಷರಾದ ರೈ| ರೆ| ಡಾ| ಜೆರಾಲ್ಡ್‌ ಲೋಬೊ ನೆರವೇರಿಸಲಿ¨ªಾರೆ. ಇಡೀ ದಿನ ಹತ್ತು ಬಲಿಪೂಜೆಗಳು ನಡೆಯಲಿದ್ದು, ರಾತ್ರಿ 9.30ಕ್ಕೆ ಕೊನೆಯ ಬಲಿಪೂಜೆಯು ಕೊಂಕಣಿಯಲ್ಲಿ ನಡೆಯಲಿದೆ. ಇದರೊಂದಿಗೆ ವೈಭವದ ಅತ್ತೂರು ವಾರ್ಷಿಕ ಮಹೋತ್ಸವಕ್ಕೆ ತೆರೆ ಬೀಳಲಿದೆ.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಮಾಸ್ಕ್ ಧರಿಸದಿದ್ದರೆ ದಂಡ, ಜಿಲ್ಲೆಯಾದ್ಯಂತ ಮಾಸ್ಕ್ ಡ್ರೈವ್‌ : ಉಡುಪಿ ಜಿಲ್ಲಾಧಿಕಾರಿ

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೈನಿಕನ ಮಗಳ ಹೆಸರೇ “ಸೈನ್ಯ’!

ಸೊರಗುತ್ತಿದೆ ವಸತಿ ರಹಿತರ ಆಶ್ರಯ ಕೇಂದ್ರ

ಸೊರಗುತ್ತಿದೆ ವಸತಿ ರಹಿತರ ಆಶ್ರಯ ಕೇಂದ್ರ

ಯಕ್ಷಗಾನದಿಂದ ಪುರಾಣ ಚಿಂತನೆಗಳ ಪ್ರಚಾರ: ಅದಮಾರು ಶ್ರೀ

ಯಕ್ಷಗಾನದಿಂದ ಪುರಾಣ ಚಿಂತನೆಗಳ ಪ್ರಚಾರ: ಅದಮಾರು ಶ್ರೀ

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.