
ಕಾರ್ಕಳ : ಗುಂಡು ಹೊಡೆದುಕೊಂಡು ಸಾವಯವ ಕೃಷಿಕ ತೆಳ್ಳಾರು ಭಾಸ್ಕರ ಹೆಗ್ಡೆ ಆತ್ಮಹತ್ಯೆ
Team Udayavani, Sep 14, 2022, 8:38 AM IST

ಕಾರ್ಕಳ : ಕಾರ್ಕಳ ಸಾವಯವ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63 ವರ್ಷ) ಅವರು ತಮ್ಮ ನಿವಾಸದಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಬುಧವಾರ ಬೆಳಗ್ಗೆ ಈ ಕ್ರತ್ಯ ಎಸಗಿದ್ದಾರೆ. ಪತ್ನಿ ಚಾ ಮಾಡಲೆಂದು ಅಡುಗೆ ಕೊಠಡಿ ಪ್ರವೇಶಿದ್ದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಹೊರಗೆ ಬಂದು ನೋಡುವಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಿರಂಗಗೊಂಡಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಾವಯವ ಕೃಷಿಕಯಲ್ಲಿ ತೊಡಗಿಸಿಕೊಂಡಿದ್ದರು.
ತನ್ನ ಜಮೀನಿನಲ್ಲಿ ಸಾವಯವ ತರಕಾರಿ ಬೆಳೆಯುತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣ ಎಂದು ಹೇಳಲಾಗುತಿದ್ದು. ಖಚಿತ ಮಾಹಿತಿ ತನಿಖೆಯಿಂದಷ್ಟೆ ಬಹಿರಂಗವಾಗಬೇಕಿದೆ. ಪೊಲೀಸರು ಘಟನೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ತಪಾಸಣೆಗೆಂದು ಪೊಲೀಸರು ಕಾರನ್ನು ನಿಲ್ಲಿಸಿದರೆ ಕಾರನ್ನೇ ಬಿಟ್ಟು ಓಡಿದ ಚಾಲಕ! ಕಾರಣ ಇಲ್ಲಿದೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
