ಕಾರ್ಕಳ ರಾಷ್ಡ್ರೀಯ ಹೆದ್ದಾರಿಯಲ್ಲಿ ಮತ್ತೊಂದು ದುರಂತ : ಬಸ್- ಬೈಕ್ ನಡುವೆ ಢಿಕ್ಕಿ
Team Udayavani, Jan 1, 2021, 2:07 PM IST
ಕಾರ್ಕಳ : ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕೊಂದು ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಕುದುರೆ ಮುಖ ರಾಷ್ಟ್ರೀಯ ಹೆದ್ದಾರಿ ಹೆದ್ದಾರಿ ಮಾಳ ಗೇಟ್ ಸಮೀಪ ಶುಕ್ರವಾರ ಸಂಭವಿಸಿದೆ.
ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರ ವೇಗವಾಗಿ ಬೈಕ್ ನ್ನು ಚಲಾಯಿಸಿದ್ದಾನೆ. ಈ ವೇಳೆ ಬೈಕ್ ಕೆಎಸ್ ಆರ್ ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಯಿಂದ ಬೈಕ್ ನಲ್ಲಿದ್ದ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ಸು ಕಾರ್ಕಳದ ಕಡೆಗೆ ಬರುತ್ತಿತ್ತು ಎನ್ನಲಾಗಿದೆ. ಈ ವೇಳೆ ಬೈಕ್ ಸವಾರ ಕಾರನ್ನು ಓವರ್ ಟೇಕ್ ಮಾಡಿ ಮುಂದೆ ಹೋಗುವ ಭರದಲ್ಲಿ ಈ ಅಪಘಾತ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ