Karkala ಬಾಲಕಿಯ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು
Team Udayavani, Oct 3, 2023, 10:53 PM IST
ಕಾರ್ಕಳ: ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಗೆ ಲೈಂಗಿಕ ಕಿರುಕುಳ, ಅತ್ಯಾಚಾರ ನಡೆಸಿದ ಕುರಿತು ನೀಡಲಾದ ದೂರಿನಂತೆ ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಇಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ.
ಸುಜಿತ್ ಪೂಜಾರಿ ಹಾಗೂ ಅಭಿನಂದನ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರು ತಲೆಮರೆಸಿಕೊಂಡಿದ್ದಾರೆ.
ನಿಂಜೂರು ಬೋಪಾಡಿ ಸಮೀಪ ಅತ್ಯಾಚಾರಕ್ಕೆ ಯತ್ನಿಸಲಾಗಿತ್ತು ಎನ್ನಲಾಗಿದೆ.
ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು