Karkala: ವಿಷ ಸೇವಿಸಿ ಯುವಕ ಸಾವು
Team Udayavani, Jan 18, 2024, 11:08 PM IST
ಕಾರ್ಕಳ: ಕಾರ್ಕಳ ತಾಲೂಕು ಬೋಳ ನಿವಾಸಿ ನೆಲ್ಸಾನ್ ( 23) ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಜ. 2ರಂದು ಮನೆಯ ಪಕ್ಕದ ಗುಡ್ಡೆಯಲ್ಲಿ ವಿಷ ಸೇವನೆ ಮಾಡಿ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಜ. 18ರಂದು ಮೃತಪಟ್ಟರು. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್