ಕಟಪಾಡಿ: ಸೇತುವೆ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಕ್ರಮ ಹೆಚ್ಚಳ


Team Udayavani, Mar 16, 2019, 12:30 AM IST

1503kpt6e.jpg

ಕಟಪಾಡಿ: ಅಭಿವೃದ್ಧಿ ಕಾಮಗಾರಿಗಾಗಿ ಕಟಪಾಡಿ ಹಳೆ ಎಂಬಿಸಿ ರಸ್ತೆಯಲ್ಲಿನ ನಿತ್ಯಾನಂದ ಸಭಾಭವನದ ಬಳಿಯಲ್ಲಿ ಇದ್ದ ಹಳೆಯದಾದ ಸೇತುವೆಯೊಂದನ್ನು  ಕೆಡವಿ ಹೊಸ ಸೇತುವೆ ನಿರ್ಮಾಣದ ಕಾಮಗಾರಿಯ ಸ್ಥಳದಲ್ಲಿ ಬ್ಯಾರಿಕೇಡ್‌ ಅಳವಡಿಸಿ ಸುರಕ್ಷತಾ ಕ್ರಮ ಹೆಚ್ಚಳಗೊಂಡಿದೆ.

ಈ ಭಾಗದಲ್ಲಿ  ಸೂಕ್ತವಾದ ಮತ್ತು ಸಮರ್ಪಕವಾದ ಸುರಕ್ಷತಾ ಕ್ರಮಗಳಿಲ್ಲದೆ ಸಂಚಾರಿಗಳು ಗೊಂದಲಕ್ಕೀಡಾಗುತ್ತಿದ್ದರು. ಅಪಾಯದ ಭೀತಿಯ ಬಗ್ಗೆ ಸಾರ್ವಜನಿಕರು ಅಸಹನೆ ವ್ಯಕ್ತಪಡಿಸುತ್ತಿದ್ದರು.

ಬುಧವಾರ ರಾತ್ರಿಯಲ್ಲಿ ಸವಾರನೋರ್ವ ಬಿದ್ದು ಗಾಯಗೊಂಡಿದ್ದು ಇದೀಗ ಹೆಚ್ಚಿನ ಸುರಕ್ಷತೆಗೆ ಗಮನ ಹರಿಸಿದ್ದು, ಮಂಗಳೂರು ಭಾಗದಿಂದ ರಾಷ್ಟ್ರೀಯ ಹೆದ್ದಾರಿಯಿಂದ ನೇರವಾಗಿ ಕಲ್ಲಾಪು ಬಳಿ ಒಳ ಪ್ರವೇಶಿಸುವಲ್ಲಿಯೂ ಬ್ಯಾರಿಕೇಡ್‌, ಟೇಪ್‌ ಅಳವಡಿಸಿದ್ದು,
ಕಟಪಾಡಿ ಒಳ ಭಾಗದಿಂದ ಸಂಚರಿಸುವ ಭಾಗದಲ್ಲಿಯೂ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.