Udayavni Special

ಕಾಪು: ಜೆಡಿಎಸ್‌ ಪ್ರಚಾರ ಸಭೆ


Team Udayavani, May 4, 2018, 7:45 AM IST

2704Kpe5.jpg

ಕಾಪು: ಜೆಡಿಎಸ್‌ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಸಿದ್ಧತಾ ಸಭೆ ಗುರುವಾರ ಕಾಪು ಬ್ಲಾಕ್‌ ಜೆಡಿಎಸ್‌ ಕಛೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ವಿ. ಶೆಟ್ಟಿ ಮಾತ ನಾಡಿ, ರಾಜ್ಯದಲ್ಲಿ ಮುಂದೆ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬರಲಿದೆ. ಕಾಪು ಅಭ್ಯರ್ಥಿ ಗೆಲುವಿಗೆ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು. 
 
ಪಕ್ಷದ ಕಾಪು ಅಭ್ಯರ್ಥಿ ಮನ್ಸೂರ್‌ ಇಬ್ರಾಹಿಂ ಮತದಾರರಲ್ಲಿ ತಮ್ಮನ್ನು ಆರಿಸುವಂತೆ ಮನವಿ ಮಾಡಿದರು.

ಕಾಪು ಬ್ಲಾಕ್‌ ಅಧ್ಯಕ್ಷ ಹಾಗೂ ವೀಕ್ಷಕರಾಗಿರುವ ಸುಧಾಕರ ಶೆಟ್ಟಿ ಅವರು ಮುಂದಿನ ಯೋಜನೆಗಳನ್ನು ಕಾರ್ಯಕರ್ತರಿಗೆ ತಿಳಿಸಿದರು ಜೆಡಿಎಸ್‌ ರಾಜ್ಯ ನಾಯಕರು, ಜಿಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

Mallapura shree mutt

ರಾಯಚೂರು : ಭಾರೀ ಮಳೆಗೆ ಕುಸಿದು ಬಿದ್ದ ಮಲ್ಲಾಪುರದ ಶ್ರೀ ಮಠ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಚಿಕ್ಕಮಗಳೂರು ; ಕಾಡಾನೆ ದಾಳಿಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳೇ ನಾಶ

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

ಡ್ರಗ್ಸ್ ಜಾಲದ ನಂಟು: ಎನ್ ಸಿಬಿ ವಿಚಾರಣೆಗೆ ಹಾಜರಾದ ದೀಪಿಕಾ ಪಡುಕೋಣೆ, ಸಾರಾ

“ಡ್ರಗ್ಸ್ ನಿಂದ ಸಮಾಜ ಮುಕ್ತವಾಗಲಿ”: ಸಿಸಿಬಿ ವಿಚಾರಣೆ ಮುಗಿಸಿ ಹೊರಟ ಅನುಶ್ರಿ

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ

ಕನ್ನಡಿಗರ ಕಣ್ಮಣಿ ಎಸ್ ಪಿಬಿ ಮತ್ತೆ ಹುಟ್ಟಿ ಬನ್ನಿ: ಮಣ್ಣಲ್ಲಿ ಮಣ್ಣಾದ ಗಾನ ಗಾರುಡಿಗ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ರೌಡಿಶೀಟರ್ ಕಿಶನ್ ಹೆಗ್ಡೆ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಹಿರಿಯಡ್ಕದಲ್ಲಿ ಕಿಶನ್‌ ಹೆಗ್ಡೆ ಕೊಲೆ ಪ್ರಕರಣ: ರೌಡಿಶೀಟರ್‌ ಕೋಡಿಕೆರೆ ಮನೋಜ್‌ ತಂಡದ ಕೃತ್ಯ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ಮಕ್ಕಳಿಗೆ ದೊರೆಯದ ಬಿಸಿಯೂಟದ ಬೇಳೆ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ

ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ರೌಡಿಶೀಟರ್ ನ ಕೊಚ್ಚಿಕೊಲೆ

MUST WATCH

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ



ಹೊಸ ಸೇರ್ಪಡೆ

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

ಚಿತ್ರೀಕರಣದ ವೇಳೆ ಅನಾರೋಗ್ಯ: ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಗೆ ದಾಖಲು

Mandya-tdy-2

ವಿದ್ಯಾರ್ಥಿಗಳಿಗೆ ಗ್ರಾಮೀಣ ಸಾಧಕರು ಆದರ್ಶವಾಗಲಿ

ಸರ್ಕಾರದ ಕಾಯ್ದೆ ತಿದ್ದುಪಡಿಗೆ ವಿರೋಧ

ಸರ್ಕಾರದ ಕಾಯ್ದೆ ತಿದ್ದುಪಡಿಗೆ ವಿರೋಧ

Mallapura shree mutt

ರಾಯಚೂರು : ಭಾರೀ ಮಳೆಗೆ ಕುಸಿದು ಬಿದ್ದ ಮಲ್ಲಾಪುರದ ಶ್ರೀ ಮಠ

mysuru-tdy-2

ಪ್ಲಾಸ್ಮಾ ಬೇರ್ಪಡಿಕೆ ಯಂತ್ರಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.