ಕಾಪು ಪುರಸಭೆ: ಸಮುದ್ರ ತಟದಲ್ಲಿ ಸ್ವಚ್ಛತಾ ಅಭಿಯಾನ
Team Udayavani, May 30, 2019, 6:09 AM IST
ಕಾಪು: ಕಾಪು ಪುರಸಭೆಯ ನೇತೃತ್ವದಲ್ಲಿ ದೇಸಿ ಕ್ರೂ ಸಂಸ್ಥೆಯ ಸಹಯೋಗದೊಂದಿಗೆ ಕಾಪು ಲೈಟ್ ಹೌಸ್ನಿಂದ 1 ಕಿ.ಮೀ. ದೂರದವರೆಗೆ ಸಮುದ್ರ ತಟದ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಯಿತು.
ದೇಸಿ ಕ್ರೂ ಸಂಸ್ಥೆಯ ವ್ಯವಸ್ಥಾಪಕರಾದ ಗಣೇಶ್ ಕಾಮತ್, ಯಶಸ್ವಿ ಕೋಟ್ಯಾನ್, ವಿನೋದ್ ಮತ್ತು ರೂಪಲತಾ ಇವರ ನೇತೃತ್ವದಲ್ಲಿ ಸುಮಾರು 125 ಸಿಬಂದಿಗಳು ಕಾಪು ಬೀಚ್ನಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು.
ಕಾಪು ಪುರಸಭಾ ಮುಖ್ಯಾಧಿಕಾರಿ ರಾಯಪ್ಪ, ಪರಿಸರ ಅಭಿಯಂತರ ರವಿಪ್ರಕಾಶ್, ಹಿರಿಯ ಆರೋಗ್ಯ ನಿರೀಕ್ಷಕ ದಿನೇಶ್, ಹಾಗೂ ಪೌರ ಕಾರ್ಮಿಕರು ಭಾಗವಹಿಸಿದ್ದರು.
ಸುಮಾರು ಒಂದು ಗಂಟೆ ಕಾಲ ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ಕವರ್ ಇತ್ಯಾದಿಗಳನ್ನು ಸಂಗ್ರಹಿಸಿ, ಬೇರ್ಪಡಿಸಿ ವಿಲೇವಾರಿ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ