Kaup:ಹೆದ್ದಾರಿಯಲ್ಲಿ ಟ್ಯಾಂಕರ್ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತ್ಯು

Team Udayavani, Dec 30, 2023, 9:49 PM IST

1-asdasasdasd

ಕಾಪು : ಪಾದಚಾರಿಗೆ ಟ್ಯಾಂಕರ್ ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಉದ್ಯಾವರದಲ್ಲಿ ನಡೆದಿದೆ.ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64) ಮೃತ ವ್ಯಕ್ತಿ.

ಶನಿವಾರ ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು ಗಂಭೀರ ಏಟಾದ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆ ಮತ್ತು ಕಟಪಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮೃತ ಜಯ ದೇವಾಡಿಗ ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.