ಕಾಪು: ರಸ್ತೆ ಸುರಕ್ಷತಾ ನಿಯಮ ಪಾಲಿಸದ ವಾಹನಗಳಿಗೆ ದಂಡ
Team Udayavani, Mar 15, 2019, 1:00 AM IST
ಕಾಪು: ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದ ವಾಹನಗಳನ್ನು ತಪಾಸಣೆ ನಡೆಸಿದ ಕಾಪು ಕ್ರೈಂ ಎಸ್ಸೆ ಜಾನಕಿ ಅವರು ಒಂದೇ ದಿನ ನಡೆಸಿದ ಕಾರ್ಯಾಚರಣೆಯಲ್ಲಿ 32 ಮಂದಿ ವಾಹನ ಚಾಲಕರ ವಿರುದ್ಧ ಕೇಸ್ ದಾಖಲಿಸಿ 2,600 ರೂ. ದಂಡ ಸಂಗ್ರಹಿಸಿದ್ದಾರೆ.
ಬೈಕ್ ಚಾಲಕರು ಹೆಲ್ಮೆಟ್ ರಹಿತರಾಗಿ, ಕಾರು ಚಾಲಕರು ಸೀಟ್ ಬೆಲ್ಟ್ ರಹಿತವಾಗಿ, ದಾಖಲೆಗಳ ರಹಿತವಾಗಿ ರಾ.ಹೆ. 66ರಲ್ಲಿ ವಾಹನ ಚಲಾಯಿಸುತ್ತಿದ್ದು ಅವರನ್ನು ಪತ್ತೆ ಹಚ್ಚಿ ಎಚ್ಚರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಇಂತಹ ಕಾರ್ಯಾಚರಣೆ ನಡೆಸಿದೆ.
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನ ಚಾಲಕರು ಜಾಗರೂಕರಾಗಿ ವಾಹನ ಚಲಾಯಿಸುವುದು, ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರೊಂದಿಗೆ ಅಪರಾಧ ತಡೆಗೆ ಪೊಲೀಸ್ ಇಲಾಖೆಯ ಜೊತೆಗೆ ಮುಕ್ತವಾಗಿ ಕೈ ಜೋಡಿಸುವಂತೆ ಕ್ರೈಂ ಎಸ್ಐ ಜಾನಕಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ