ಬಾಲಿವುಡ್‌ ಅಂಗಣಕ್ಕೆ ಕಾಲಿಟ್ಟ ಗ್ರಾಮೀಣ ಪ್ರತಿಭೆ ಕವೀಶ್‌ ಶೆಟ್ಟಿ

Team Udayavani, Oct 3, 2019, 6:00 AM IST

0110HBRE1

ಹೆಬ್ರಿ: ಮನಸ್ಸಿದ್ದರೆ ಏನನ್ನೂ ಸಾಧಿಸಬಹುದು ಎಂಬುವುದಕ್ಕೆ ಒಂದು ಉತ್ತಮ ಉದಾಹರಣೆ ಹೆಬ್ರಿ ಬೇಳಂಜೆಯ ಕವೀಶ್‌ ಶೆಟ್ಟಿ.

ಈಗಿನ ಜನರೇಶನ್‌ ಇಷ್ಟಪಡುವಂತ ಸುಂದರ ಲವ್‌ ಸ್ಟೋರಿ ಇಟ್ಟುಕೊಂಡು ಇವರು ಬಾಲಿವುಡ್‌ ಸಿನಿಮಾ ಅಂಗಳಕ್ಕೆ ಧುಮುಕಿ ಮೂರು ಭಾಷೆಗಳ ಚಿತ್ರದ ನಿರ್ದೇಶನ ಮತ್ತು ನಟನೆಯ ವಿಭಿನ್ನ ಚಿತ್ರ ಶೀಘ್ರ ತೆರೆಕಾಣಲಿವೆ.

ಬೇಳಂಜೆ ಪ್ರೇಮಾ ಸುಧಾಕರ್‌ ಶೆಟ್ಟಿ ದಂಪತಿ ಪುತ್ರ ಕವೀಶ್‌ ಅವರು ಕುಚ್ಚಾರು ಹೆರ್ಗ ವಿಟuಲ ಶೆಟ್ಟಿ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಮುಗಿಸಿ ಮುಂಬಯಿಗೆ ಹೋಗಿ ಹೊಟೇಲ್‌ನಲ್ಲಿ ಕೆಲಸ ಮಾಡಿ ರಾತ್ರಿ ಶಾಲೆಗೆ ಹೋಗಿ ಪದವಿ ಹಾಗೂ ಎಂಬಿಎ ಮುಗಿಸಿದ್ದಾರೆ. ಚಲನ ಚಿತ್ರದ ಕಡೆ ವಿಶೇಷ ಆಸಕ್ತಿ ಇದ್ದ ಇವರು ವೃತ್ತಿ ಬದುಕಿನ ಜತೆಗೆ ಕನಸಿನ ಕುದುರೆ ಏರಲು ಆಯ್ಕೆ ಮಾಡಿಕೊಂಡಿದ್ದು ಚಿತ್ರರಂಗವನ್ನು. ಹೊಟೇಲ್‌ನಲ್ಲಿ ದುಡಿಯುತ್ತಿದ್ದ ಕವೀಶ್‌ ಮುಂಬಯಿನಲ್ಲಿ ಸಿನಿಮಾ ನಿರ್ದೇಶನದ ತರಗತಿಗೆ ಸೇರಿ ಅಲ್ಲಿ ಅನುಭವ ಪಡೆದು ಅನಂತರ ಕನ್ನಡದ ಮುಂಗಾರು ಮಳೆ-2 ಚಿತ್ರದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿ ಈಗ 4 ಕೋಟಿ ರೂ. ವೆಚ್ಚದಲ್ಲಿ ಕನ್ನಡ, ಮರಾಠಿ ಮತ್ತು ಹಿಂದಿಯಲ್ಲಿ ಸದ್ದಿಲ್ಲದೇ ಸಿನಿಮಾ ಮಾಡಿದ್ದಾರೆ. ವಿಭಿನ್ನ ಕಥೆಗೆ ತಕ್ಕ ರೀತಿಯಲ್ಲಿ ಪಾತ್ರಗಳನ್ನು ಸೃಷ್ಟಿ ಮಾಡಿಕೊಂಡು ಈ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿರುವ ಅವರು, ತಮ್ಮ ಪ್ರೊಡಕ್ಷನ್‌ನಲ್ಲೇ ಸಿನಿಮಾ ನಿರ್ಮಾಣಗೊಂಡಿದ್ದು ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡುವುದರೊಂದಿಗೆ ನಾಯಕ ನಟನಾಗಿ ಅಭಿನಯಿಸಿದ್ದಾರೆ.

ಕವೀಶ್‌ ಸಂಪೂರ್ಣವಾಗಿ ತಮ್ಮ ದೇಹವನ್ನು ದಂಡಿಸಿ ಮೂರು ವರ್ಷ ಸಿನಿಮಾಕ್ಕಾಗಿ ಸಮಯ ತೆಗೆದುಕೊಂಡು, ಅಭಿನಯಿಸಿದ ಕನ್ನಡದ ನಟ. ಈ ಸಿನಿಮಾದಲ್ಲಿ ಸ್ಕೂಲ್‌ ಲೈಫ್‌ ಸ್ಟೋರಿಯಲ್ಲಿ ಮೊದಲ ಹಂತದ ಚಿತ್ರೀಕರಣಕ್ಕೆ 78 ಕೆ.ಜಿ. ಇದ್ದ ಕವೀಶ್‌ 53 ಕೆ.ಜಿ.ಗೆ ತೂಕ ಇಳಿಸಿಕೊಂಡು ಮಾಡಿಕೊಂಡು, ಮತ್ತೆ ಕಾಲೇಜಿನ ದೃಶ್ಯದ ಚಿತ್ರೀಕರಣಕ್ಕಾಗಿ ಪುನಃ 68 ಕೆ.ಜಿ.ಗೆ ದೇಹ ತೂಕವನ್ನು ಹೆಚ್ಚಿಸಿಕೊಂಡಿದ್ದಾರೆ. ಸಿನಿಮಾದ ಕ್ಲೈ ಮ್ಯಾಕ್ಸ್‌ ಚಿತ್ರೀಕರಣದ ವೇಳೆ 76 ಕೆ.ಜಿ.ಗೆ ತೂಕ ಹೆಚ್ಚಿಸಿಕೊಂಡು, ಕನ್ನಡದ ಅಮಿರ್‌ಖಾನ್‌ ಎಂಬ ಬಿರುದನ್ನು ಬಾಲಿವುಡ್‌ ಸಿನಿಮಾ ಅಂಗಳದಲ್ಲಿ ಪಡೆದ ಮೊದಲ ಕನ್ನಡ ಚಿತ್ರರಂಗದ ನಟ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ವಿಭಿನ್ನ ಕಥೆಯನ್ನು ಹೊಂದಿರುವ ಚಿತ್ರ ನವೆಂಬರ್‌ ತಿಂಗಳಲ್ಲಿ ತೆರೆಕಾಣಲಿದ್ದು ಇನ್ನು ಕೂಡ ಸಿನಿಮಾ ಹೆಸರು ಬಿಟ್ಟುಕೊಡದ ಚಿತ್ರತಂಡ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡುವ ಸಮಯದಲ್ಲೇ ತಿಳಿಯಲಿದೆ ಎಂದು ಕವೀಶ್‌ ಹೇಳಿದ್ದಾರೆ.

ಟಾಪ್ ನ್ಯೂಸ್

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.