ರಸ್ತೆ ಅಪಘಾತ: ಕೊಳಲಗಿರಿ ಮೂಲದ ಯುವಕ ಮೃತ್ಯು
Team Udayavani, Oct 23, 2021, 11:26 AM IST
ಮುಂಬೈ: ಇಲ್ಲಿನ ಚೆಂಬೂರ್ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕೊಳಲಗಿರಿ ಮೂಲದ ರೋಶನ್ ಡಿಸೋಜಾ (33) ಮೃತಪಟ್ಟಿದ್ದಾರೆ.
ರೋಶನ್, ಏಳು ವರ್ಷಗಳಿಂದ ಮುಂಬೈನ ಶಿಪ್ ಯಾರ್ಡ್ನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಕೆಲಸ ಮುಗಿಸಿ ಮನೆಗೆ ತನ್ನ ಬೈಕಿನಲ್ಲಿ ಬರುತ್ತಿದ್ದ ವೇಳೆ ಹಿಂಬದಿಯಿಂದ ಟ್ರಕ್ ಢಿಕ್ಕಿ ಹೊಡೆದಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇವರ ಮೃತದೇಹವನ್ನು ಮುಂಬೈನಿಂದ ಊರಿಗೆ ತರಲಾಗುತ್ತಿದೆ. ಅ.23ರ ಸಂಜೆ 4 ಗಂಟೆಗೆ ಕೊಳಲಗಿರಿಯ ಸೇಕ್ರೆಡ್ ಹಾರ್ಟ್ ಚರ್ಚ್ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ