ಕೊಲ್ಲೂರು ಬಳಕೆಯಾಗದ ಸೋಲಾರ್‌ ಬೆಳಕು

Team Udayavani, Mar 19, 2019, 1:00 AM IST

solar.jpg

ಕೊಲ್ಲೂರು: ಇಲ್ಲಿನ ಗ್ರಾಪಂ ವಠಾರದಲ್ಲಿ 14 ಲಕ್ಷ ರೂ. ವೆಚ್ಚದ ಎನ್‌Ìಲಾರ್‌ ಸೋಲಾರ್‌ ಸಿಸ್ಟಮ್‌ನ ಯೋಜನೆ ಸೋಲಾರ್‌ ಬೆಳಕು ಯೋಜನೆ ನಿರುಪಯುಕ್ತವಾಗಿದ್ದು ಉಪಕರಣಗಳು ತುಕ್ಕು ಹಿಡಿದು ಮೂಲೆ ಸೇರಿವೆ.  

ಸುಮಾರು 8 ವರ್ಷಗಳ ಹಿಂದೆ ಉದ್ಘಾಟನೆಯಾದ ಸೋಲಾರ್‌ ಬೆಳಕಿನ ಈ ಯೋಜನೆಯಿಂದ ಕೊಲ್ಲೂರು ಪೇಟೆಗೆ ಹೆಚ್ಚಿನ ಬೆಳಕು ಕಾಣಲು ಸಾಧ್ಯ ಎನ್ನುವ ಗ್ರಾಮಸ್ಥರ ನಿರೀಕ್ಷೆ ಹುಸಿಯಾಗಿದ್ದು ಯೋಜನೆಯನ್ನು ಅರ್ಧಕ್ಕೆ ಕೈಬಿಡಲಾಗಿದೆ.   

ಹಣಕಾಸಿನ ಸಮಸ್ಯೆ
ಸೋಲಾರ್‌ ದಾರಿದೀಪದ ನಿರ್ವಹಣೆ ಕಾಮಗಾರಿಯ ಗುತ್ತಿಗೆದಾರರಿಗೆ ಆರಂಭಿಕ ಹಂತದಲ್ಲಿ ಪಾವತಿಸಬೇಕಾದ ಅರ್ಧದಷ್ಟು ಮೊತ್ತವನ್ನು  ಗ್ರಾ.ಪಂ. ಮೂಲಕ ನೀಡಲಾಗಿತ್ತು. ಬಳಿಕ ನಿರ್ವಹಣೆಗೆ ಕಂಪೆನಿ ಎಡವಿದ್ದರಿಂದ ಯೋಜನೆ ಅರ್ಧಕ್ಕೆ ನಿಂತಿದೆ.  

ನಿರುಪಯುಕ್ತ ಬ್ಯಾಟರಿ
ಸೋಲಾರ್‌ ಸಂಪರ್ಕ ಕಲ್ಪಿಸುವ ಕಂಪೆನಿ ಆರಂಭದಲ್ಲಿ ಪ್ರಾಯೋಗಿಕ ಪರೀಕ್ಷೆಗೆ ವಿದ್ಯುತ್‌ ಬಳಸಿದ್ದು, ಇದರಿಂದ ಪಂಚಾಯತ್‌ಗೆ ಹೆಚ್ಚಿನ ವಿದ್ಯುತ್‌ ಬಿಲ್ಲಿನ ಹೊರೆ ಬಿದ್ದಿತ್ತು. 

ಬಳಿಕ ಸೋಲಾರ್‌ ಅಳವಡಿಕೆಯಾದರೂ ಬ್ಯಾಟರಿ ಸಮಸ್ಯೆಯಿಂದಾಗಿ ಲೈಟ್‌ಗಳು ಕಾರ್ಯನಿರ್ವಹಿಸುತ್ತಿರಲಿಲ್ಲ. 
ಗುತ್ತಿಗೆದಾರ 25 ಬ್ಯಾಟರಿಗಳನ್ನು ಅಳವಡಿಸಿ ಸೋಲಾರ್‌ ವಿದ್ಯುತ್‌ ಸಂಪರ್ಕಕ್ಕೆ ಮಾಡಿದ ಪ್ರಯತ್ನ ವಿಫಲವಾಯಿತು. ಇದರಿಂದ ಬ್ಯಾಟರಿಗಳು ಪಂಚಾಯತ್‌ನಲ್ಲಿ ನಿರುಪಯುಕ್ತವಾಗಿ ಉಳಿದಿವೆ. 

ಕಂಪೆನಿ ಮೇಲೆ ದೂರು 
ನಿರ್ವಹಣೆಯ ಜವಾಬ್ದಾರಿ ಹೊತ್ತ ಕಂಪನಿ ಮೇಲೆ ಗ್ರಾ.ಪಂ. ಜಿ.ಪಂ. ಗೆ ದೂರು ನೀಡಿದ್ದು,  ತನಿಖೆ ನೆಡೆಸಿ ಕ್ರಮ ಕೈಗೊಳ್ಳವಂತೆ ಆಗ್ರಹಿಸಿದೆ. ಆದರೆ ಯಾವುದೇ ಪ್ರಯೋಜನ ಕಂಡುಬಂದಿಲ್ಲ ಎಂದು ಪಂ. ಸದಸ್ಯರು ದೂರಿದ್ದಾರೆ.

ತಾಂತ್ರಿಕ ದೋಷ
ಗ್ರಾ.ಪಂ. ವಠಾರದಲ್ಲಿ ಸುಮಾರು 6 ವರ್ಷಗಳ ಹಿಂದೆ ಆರಂಭಿಸಲಾಗಿದ್ದ ಗ್ರಾಮೀಣ ಸೌರಶಕ್ತಿ ಯೋಜನೆ ಯಶಸ್ಸು ಕಂಡುಕೊಂಡಿದ್ದಲ್ಲಿ ಸುಮಾರು 65 ದಾರಿದೀಪ ಬೆಳಗುವ ಅವಕಾಶವಿತ್ತು. ಆದರೆ ಆರಂಭದ ಹಂತದಲ್ಲೇ ಎದುರಾದ ತಾಂತ್ರಿಕ ದೋಶ ನಿಭಾಯಿಸುವಲ್ಲಿ ಗುತ್ತಿಗೆದಾರರು ಎಡವಿರುವುದು ಪ್ರಕಾಶ ಚೆಲ್ಲುವಲ್ಲಿ ವಿಫಲಗೊಂಡಿದೆ. ರಾಜ್ಯದಲ್ಲೇ ಪ್ರಥಮ ಸೌರಶಕ್ತಿ ವಿದ್ಯುದ್ದಿಕರಣ ದಾರಿದೀಪ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಈ ವ್ಯವಸ್ಥೆಗೆ ಜಿ.ಪಂ.ನಿಂದ ರೂ 6 ಲಕ್ಷ  ಮೊತ್ತ ನೀಡಲಾಗಿತ್ತು. ಮಿಕ್ಕುಳಿದ ಹಣವನ್ನು ಯೋಜನೆ ಅಪೂರ್ಣಗೊಂಡಿರುವುದರಿಂದ ತಡೆ ಹಿಡೆಯಲಾಗಿತ್ತು.
-ಸತೀಶ್‌,  ಮಾಜಿ. ಪಿಡಿಒ ಕೊಲ್ಲೂರು ಗ್ರಾ.ಪಂ.

ಟಾಪ್ ನ್ಯೂಸ್

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.