ಕೊಲ್ಲೂರು ದೇವಸ್ಥಾನ: 4,10,74,078 ಕೋ.ರೂ. ಆದಾಯ
Team Udayavani, May 13, 2021, 7:28 AM IST
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯವು 2020-21ನೇ ಆರ್ಥಿಕ ವರ್ಷದಲ್ಲಿ 4,10,74,078 ಕೋಟಿ ರೂ. ಆದಾಯ ಗಳಿಸಿದೆ. ಕಳೆದ ವರ್ಷ (2019-20ರಲ್ಲಿ) 8,29,72,292 ರೂ ಆದಾಯ ಗಳಿಸಿತ್ತು.
ಈ ವರ್ಷ ಎದುರಾದ ಲಾಕ್ಡೌನ್ ಕಾರಣ ಕಳೆದ ಬಾರಿಗಿಂತ 4 ಕೋಟಿ ರೂ. ಆದಾಯ ಕಡಿಮೆಯಾಗಿದೆ. ದೇಗುಲದ ದೈನಂದಿನ ಖರ್ಚು ವೆಚ್ಚ, ಸಿಬಂದಿಯ ಮಾಸಿಕ ವೇತನ, ವಿದ್ಯುತ್, ಊಟೋಪಚಾರ, ಭಕ್ತರ ಅನ್ನದಾಸೋಹ ಖರ್ಚು ಕೂಡ ಇದರಲ್ಲಿ ಅಡಕವಾಗಿದೆ.
ಭಕ್ತರ ಅನೂಕೂಲಕ್ಕೆ ಆದ್ಯತೆ
ಕ್ಷೇತ್ರಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಸಕಲ ಸೌಕರ್ಯ ಒದಗಿಸಲು ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು. ಈಗಾಗಲೇ ಬಹುತೇಕ ಪೂರ್ಣಗೊಂಡಿರುವ ಕಾಮಗಾರಿಗಳಾದ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಯನ್ನು ಪೂರ್ಣಗೊಳಿಸುವಲ್ಲಿ ಎದುರಾಗಿರುವ ಸಮಸ್ಯೆಯನ್ನು ಶಾಸಕರು, ಸಂಸದರು, ಗ್ರಾ.ಪಂ. ಸದಸ್ಯರು, ಜಿಲ್ಲಾಡಳಿತ ಹಾಗೂ ಭಕ್ತರ ಸಲಹೆ ಸೂಚನೆಯಂತೆ ಕ್ರಮ ಕೈಗೊಳ್ಳಲಾಗುವುದು ಎಂದು ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ