ಕೊಪ್ಪಲಂಗಡಿ: ಚರಂಡಿಗೆ ಉರುಳಿದ ಪಿಕಪ್; ಇಬ್ಬರಿಗೆ ಗಾಯ
Team Udayavani, May 18, 2022, 10:43 AM IST
ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು – ಕೊಪ್ಪಲಂಗಡಿ ಹೆದ್ದಾರಿ ವಿಭಾಜಕದ ಬಳಿ ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಕಾಂಕ್ರೀಟ್ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ.
ಇದನ್ನೂ ಓದಿ:ನಾವು ಮುಳುಗುತ್ತಿದ್ದೇವೆಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ
ಚಾಲಕ ಹಾಗೂ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಹೊಸ ಸೇರ್ಪಡೆ
‘ಓ ಮೈ ಲವ್’ ನಲ್ಲಿ ಕ್ಯೂಟ್ ಲವ್ ಸ್ಟೋರಿ: ಶಶಿಕುಮಾರ್ ಪುತ್ರನ ಹೊಸ ಕನಸಿದು
ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ: ಉಗ್ರ ಹೋರಾಟದ ಎಚ್ಚರಿಕೆ
30 ನಿಮಿಷದಲ್ಲಿ 3.5 ಕೆ.ಜಿ.ರಾಗಿ ಮುದ್ದೆ ತಿಂದ ಶಿವಲಿಂಗುಗೆ ಬಹುಮಾನ
ಪಕ್ಷಿಗಳ ಹೆರಿಗೆ ಆಸ್ಪತ್ರೆಯಂತಾದ ಭದ್ರಾ ಜಲಾಶಯ ಹಿನ್ನೀರು ಪ್ರದೇಶ
ಮೀನು ಸಾಯುವ, ವಲಸೆ ಹಕ್ಕಿ ಬರುವುದನ್ನು ನಿಲ್ಲಿಸುವ ಮೊದಲು ಕೆರೆ ಸ್ವಚ್ಛಗೊಳಿಸಿ: ಬಿಜ್ಜೂರ್