Udayavni Special

ಕೋಟ ಪೊಲೀಸ್‌ ಠಾಣೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Team Udayavani, Mar 9, 2019, 12:30 AM IST

0803kota1e.jpg

ಕೋಟ: ಕೋಟ ಪೊಲೀಸ್‌ ಠಾಣೆಗೆ 75ಲಕ್ಷ ವೆಚ್ಚದಲ್ಲಿ ಸುವ್ಯವಸ್ಥಿತ ನೂತನ ಕಟ್ಟಡ ಮಂಜೂರಾಗಿದ್ದು ಇದರ ಶಿಲಾನ್ಯಾಸ ಕಾರ್ಯಕ್ರಮ ಮಾ. 8ರಂದು ಠಾಣೆಯ ಆವರಣದಲ್ಲಿ ನಡೆಯಿತು.

ಈ ಸಂದರ್ಭ  ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕಿ ನಿಶಾ ಜೇಮ್ಸ್‌ ಶಿಲಾನ್ಯಾಸ ನೆರವೇರಿಸಿ, ಕಟ್ಟಡ ಅತೀ ಶೀಘ್ರದಲ್ಲಿ ಉತ್ತಮ ರೀತಿಯಲ್ಲಿ ಸಿದ್ಧಗೊಳ್ಳಲಿ ಎಂದು ಶುಭ ಹಾರೈಸಿದರು.

ಪೊಲೀಸ್‌ ಉಪ ಅಧೀಕ್ಷಕ ಟಿ.ಆರ್‌. ಜೈಶಂಕರ್‌, ಬ್ರಹ್ಮಾವರ ವೃತ ನಿರೀಕ್ಷಕ ಪೂವಯ್ಯ, ಬ್ರಹ್ಮಾವರ ಠಾಣಾಧಿಕಾರಿ ರಾಘವೇಂದ್ರ ಸಿ., ಅಭಿಯಂತರ ಸಂತೋಷ್‌ ಕುಮಾರ್‌, ಗುತ್ತಿಗೆದಾರ ಪ್ರಮೋದ್‌ ಕುಮಾರ್‌ ಶೆಟ್ಟಿ, ಸಾಮಾಜಿಕ ಹೋರಾಟಗಾರ ಗಿರೀಶ್‌ ನಾಯಕ್‌ ಹಾಗೂ ಕೋಟ ಠಾಣೆಯ ಸಿಬಂದಿ ಉಪಸ್ಥಿತರಿದ್ದರು.

ಉದಯವಾಣಿ ವರದಿ: 
ಸಾಮಾಜಿಕ ಹೋರಾಟಗಾರರ ಶ್ರಮ
ಕೋಟ ಠಾಣೆಯ ಹಳೆಯ ಕಟ್ಟಡ 1996ರಲ್ಲಿ ನಿರ್ಮಾಣಗೊಂಡಿದ್ದು, ಅದು ಪ್ರಸ್ತುತ ಸಂಪೂರ್ಣ ಶಿಥಿಲಗೊಂಡಿದೆ ಹಾಗೂ ಮಳೆಗಾಲದಲ್ಲಿ ಎಲ್ಲಾ ಕಡೆ ನೀರು ಸೋರುತಿತ್ತು. ಹೀಗಾಗಿ ಹೊಸ ಕಟ್ಟಡ ನಿರ್ಮಿಸುವಂತೆ  ಸ್ಥಳೀಯರು 2015ರಲ್ಲಿ  ಬೆಂಗಳೂರಿನ ಉನ್ನತ ಪೊಲೀಸ್‌ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಮೇರೆಗೆ  ಪೊಲೀಸ್‌ ಹೌಸಿಂಗ್‌ ಬೋರ್ಡ್‌ ಮೂಲಕ ಕಟ್ಟಡ ಹಾಗೂ ವಸತಿಗೃಹ ನಿರ್ಮಾಣಕ್ಕೆ  ನೀಲನಕಾಶೆ ಸಿದ್ಧಪಡಿಸಿ  ಮೇಲಧಿಕಾರಿಗಳಿಗೆ ರವಾನೆಯಾಗಿತ್ತು. 

ಅನಂತರ 2017ರಲ್ಲಿ ರಾಜ್ಯದ ವಿವಿಧ ಠಾಣೆಯ ಕಟ್ಟಡಗಳು ಮಂಜೂರಾಗುವ ಸಂದರ್ಭ ಈ ಕಾಮಗಾರಿಗೂ ಅನುಮೋದನೆ ದೊರೆತಿತ್ತು. ಆದರೆ ಬೇರೆ ಠಾಣೆಗಳ ಕಾಮಗಾರಿ ಪೂರ್ಣಗೊಂಡರು ಕೋಟ ಠಾಣೆಯ ಕಾಮಗಾರಿ ಆರಂಭಗೊಂಡಿರಲಿಲ್ಲ. ಈ ಕುರಿತು ಪ್ರಶ್ನಿಸಿದಾಗ ಮಂಜೂರಾತಿ ರದ್ದುಗೊಂಡಿದೆ ಎನ್ನುವ ಉತ್ತರ ಕೂಡ ಕೇಳಿಬಂದಿತ್ತು. ಆಗ ಠಾಣೆಯ ಸಮಸ್ಯೆಯ ಕುರಿತು ಉದಯವಾಣಿ ಹಲವು ಬಾರಿ ನಿರಂತರ ವರದಿ ಪ್ರಕಟಿಸಿ ಅಧಿಕಾರಿಗಳ ಗಮನಸೆಳೆದಿತ್ತು   ಮತ್ತು ಸ್ಥಳೀಯ ಸಾಮಾಜಿಕ ಹೋರಾಗಾರರಾದ ಕೋಟ ಗಿರೀಶ್‌ ನಾಯಕ್‌ ಅವರು ಮಾಹಿತಿ ಹಕ್ಕು ಮುಂತಾದವುಗಳ ಮೂಲಕ ನಿರಂತರ ಹೋರಾಟ ನಡೆಸಿ ಹೊಸ ಕಟ್ಟಡ ನಿರ್ಮಾಣವಾಗಬೇಕು ಎಂದು ಪಟ್ಟುಹಿಡಿದಿದ್ದರು. ಇದರ ಫಲವಾಗಿ  ಇದೀಗ ನೂತನ ಕಟ್ಟಡದ ಕಾಮಗಾರಿ ಆರಂಭಗೊಂಡಿದೆ.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ

ಪಂಚಭಾಷಾ ಹಿರಿಯ ನಟಿ ಲಕ್ಷ್ಮೀ ಕೊಲ್ಲೂರು ಕ್ಷೇತ್ರ ಭೇಟಿ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

1-b

ಬ್ರಹ್ಮಾವರ : ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರ ಶವಗಳು ಪತ್ತೆ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.