ಉಡುಪಿ ಜಿಲ್ಲಾ ಉಸ್ತುವಾರಿ ಹುದ್ದೆಗೆ ಕೋಟ ಶ್ರೀನಿವಾಸ ಪೂಜಾರಿ ?
Team Udayavani, Jan 17, 2021, 7:25 AM IST
ಉಡುಪಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತಲೇ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಸುದ್ದಿಯೂ ಹರಡುತ್ತಿದೆ.
ಹಾಗಾದರೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗಬಹುದು ಎಂಬ ಕುರಿತು ಪಕ್ಷ ಮತ್ತು ಸಾರ್ವಜನಿಕರಲ್ಲಿ ಚರ್ಚೆ ಆರಂಭವಾಗಿದೆ. ಸಹಜವಾಗಿ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ದಕ್ಕುವ ಸಾಧ್ಯತೆ ಇದೆ.
ಉಡುಪಿಯ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಗೃಹ ಸಚಿವ ಜತೆಗೆ ಹಾವೇರಿ ಜಿಲ್ಲಾ ಉಸ್ತುವಾರಿಯೂ ಇದೆ. ಆದ್ದರಿಂದ ಅವರಿಗೆ ಉಡುಪಿ ಜಿಲ್ಲೆಯತ್ತ ಗಮನ ಕೊಡುವುದು ಕಷ್ಟಸಾಧ್ಯ. ಇದೇ ವೇಳೆ ಅಂಗಾರ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ದರಿಂದ ಅವರಿಗೆ ದ.ಕ. ಜಿಲ್ಲಾ ಉಸ್ತುವಾರಿ ಪದವಿ ಸಿಗಬಹುದು. ಆಗ ಕೋಟ ಅವರನ್ನು
ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿದೆ. ಜತೆಗೆ ಚಿಕ್ಕಮಗಳೂರು ಜಿಲ್ಲೆಗೆ ಉಸ್ತುವಾರಿಯಾಗಿ ಅಂಗಾರ ಅಥವಾ ಶ್ರೀನಿವಾಸ ಪೂಜಾರಿ ಅವರಲ್ಲಿ ಒಬ್ಬರನ್ನು ನಿಯೋಜಿಸಲೂಬಹುದು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡುವುದು ಮುಖ್ಯಮಂತ್ರಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಸಂಬಂಧಪಟ್ಟ ವಿಷಯವಾಗಿದೆ. ಪಕ್ಷ ಏನನ್ನು ಸೂಚಿಸಿದ್ದನ್ನು ಪಾಲಿಸುವುದು ನಮ್ಮ ಕರ್ತವ್ಯ. – ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕಾ ಮತ್ತು ಧಾರ್ಮಿಕ ದತ್ತಿ ಸಚಿವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಳ್ಳಾರೆ ಚೆನ್ನಿಬೆಟ್ಟು : ತಂಗುದಾಣ ಇದೆ, ಗ್ರಾಮಸ್ಥರಿಗಿಲ್ಲ ಬಸ್ ವ್ಯವಸ್ಥೆಯ ಭಾಗ್ಯ
ವಾರದೊಳಗೆ ವಾರಾಹಿ ಯೋಜನೆಯ ರೂಪುರೇಷೆಗಳ ಸಮಗ್ರ ವರದಿ: ಪ್ರತಾಪ್ಚಂದ್ರ ಶೆಟ್ಟಿ
ಸಾಲ್ಮರ- ಬೈಪಾಸ್ ರಸ್ತೆ ಬದಿ ಅಪಾಯಕಾರಿ ಗುಂಡಿ!
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
ಉಡುಪಿ ಪೇಜಾವರ ಮಠದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು