ಕೋಟೆ ಗ್ರಾಮ ಪಂಚಾಯತ್ ಸದಸ್ಯೆ ಕ್ಯಾನ್ಸರ್ ಗೆ ಬಲಿ
Team Udayavani, Jul 10, 2021, 4:16 PM IST
ಕಟಪಾಡಿ: ಕೋಟೆ ಗ್ರಾಮ ಪಂಚಾಯತ್ ಸದಸ್ಯೆ ಪ್ರಮೀಳಾ (45)ಅವರು ಕ್ಯಾನ್ಸರ್ ರೋಗಕ್ಕೆ ತುತ್ತಾಗಿ ಜುಲೈ 10 ರಂದು ಕೋಟೆ ಕಂಡಿಗೆಯ ತನ್ನ ಸ್ವಗೃಹದಲ್ಲಿ ನಿಧನ ಹೊಂದಿರುತ್ತಾರೆ.
ಪ್ರಥಮ ಬಾರಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಗೊಂಡಿದ್ದು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ಇದನ್ನೂ ಓದಿ: ರಾಜ್ಯಕ್ಕೆ ಆಗಮಿಸಿದ ನೂತನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮೃತ ಗ್ರಾಮ ಪಂಚಾಯತ್ ಸದಸ್ಯೆ ಪತಿ, ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ