Udayavni Special

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕುಯಿಲಾಡಿ ಸುರೇಶ ನಾಯಕ್‌


Team Udayavani, Jan 29, 2020, 1:36 AM IST

shu-37

ಉಡುಪಿ: ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕೃಷಿಕ, ಉದ್ಯಮಿ ಕುಯಿಲಾಡಿ ಸುರೇಶ ನಾಯಕ್‌ ಆಯ್ಕೆಯಾಗಿದ್ದಾರೆ.  1989ರಿಂದ ಪಕ್ಷದಲ್ಲಿ ಸಕ್ರಿಯರಾಗಿರುವ ಅವರು ಪ್ರಸ್ತುತ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. 1986ರಿಂದ ಆರೆಸ್ಸೆಸ್‌ ಸ್ವಯಂಸೇವಕರಾಗಿರುವ ನಾಯಕ್‌ ಸಂಘದ ವಿಶೇಷ ಶಿಕ್ಷಣವನ್ನೂ ಪಡೆದಿದ್ದಾರೆ. ಅವರು ಆಟೋಮೊಬೈಲ್‌ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವೀಧರರು.

1996ರಲ್ಲಿ ಉಡುಪಿ ಮಂಡಲ ಪ್ರಧಾನ ಕಾರ್ಯದರ್ಶಿ, 2005ರಲ್ಲಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ, 2008ರಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ, 2010ರಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, 2011ರಲ್ಲಿ ಉಡುಪಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ, 2013ರಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ, ಈ ಅವಧಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೀಗೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.

ಬಸ್‌ ಮಾಲಕರೂ ಆದ ನಾಯಕ್‌ ಉಡುಪಿ ಬಸ್‌ ಮಾಲಕರ ಬಹೂದ್ದೇಶಿತ ಸಹಕಾರ ಸಂಘ, ಉಡುಪಿ ಸಿಟಿ ಬಸ್‌ ಮಾಲಕರ ಸಂಘ, ಧಾರವಾಡ ಬಸ್‌ ಮಾಲಕರ ಸಂಘದ ಅಧ್ಯಕ್ಷ, ಉಭಯ ಜಿಲ್ಲೆಗಳ ವ್ಯಾಪ್ತಿಯ ಕೆನರಾ ಬಸ್‌ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಬಸ್‌ ಮಾಲಕರ ಒಕ್ಕೂಟದ ಖಜಾಂಚಿ, ಸಾಂಸ್ಕೃತಿಕ ಸಂಘಟನೆ ಅಮೋಘದ ನಿರ್ದೇಶಕ ಹೀಗೆ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಿದ್ದಾರೆ. ಇನ್ನು ಮೂರ್‍ನಾಲ್ಕು ದಿನಗಳಲ್ಲಿ ಪದಗ್ರಹಣ ಸಮಾರಂಭ ಜರಗಲಿದೆ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಪಕ್ಷ ಅತ್ಯಂತ ಸದೃಢವಾಗಿದೆ. ಮುಂಬರುವ ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಯಲ್ಲಿ ಹಿಂದಿನ ಬಾರಿ ಗಳಿಸಿದ ಸ್ಥಾನಗಳನ್ನು ಉಳಿಸಿಕೊಳ್ಳುವುದರ ಜತೆಗೆ ಕಳೆದುಕೊಂಡ ಸ್ಥಾನಗಳನ್ನೂ ಪಡೆದು ಇಡೀ ಜಿಲ್ಲೆಯನ್ನು ಬಿಜೆಪಿ ಮಾಡಲು ಪ್ರಯತ್ನಿಸುತ್ತೇನೆ. ಸಹಕಾರಿ ರಂಗದತ್ತಲೂ ಗಮನ ಹರಿಸಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು, ಸರಕಾರದ ಜನಪರ ಯೋಜನೆಯನ್ನು ಶಾಸಕರು, ಮಂತ್ರಿಗಳ ಜತೆ ಚರ್ಚಿಸಿ ಜನಸಾಮಾನ್ಯರಿಗೆ ಮುಟ್ಟಿಸಲು ಪ್ರಯತ್ನಿಸುತ್ತೇನೆ. – ಸುರೇಶ ನಾಯಕ್‌

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ಮೃಗಾಲಯದಲ್ಲಿದ್ದ ಹುಲಿಯನ್ನೂ ಬಿಡದ ಮಹಾಮಾರಿ ಕೋವಿಡ್!

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ತಮಿಳುನಾಡಿನಲ್ಲಿ ಒಂದೇ ದಿನ 63 ಕೋವಿಡ್ 19 ಪ್ರಕರಣ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಚೀನದಲ್ಲಿ ಎರಡನೇ ಹಂತದ ಸೋಂಕು? ; ಪತ್ತೆಯಾಯ್ತು 39 ಹೊಸ ಪ್ರಕರಣಗಳು

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಕೋವಿಡ್ 19 ವೈರಸ್: ನ್ಯೂಯಾರ್ಕ್ ನಲ್ಲಿ ಒಂದೇ ದಿನ 731 ಸಾವು, ರೋಗಿಗಳ ಸಂಖ್ಯೆ ಇಳಿಮುಖ

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಮಹಾರಾಷ್ಟ್ರ: ಒಂದು ಸಾವಿರ ದಾಟಿದ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ, 40 ಮಂದಿ ಸಾವು

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿ ಸಿಆರ್ ಪಿಎಫ್ ಯೋಧ ಹುತಾತ್ಮ, ಸೇನೆಯಿಂದ ಪ್ರತಿದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain

ಉಡುಪಿ ವಿವಿಧೆಡೆಗಳಲ್ಲಿ ಉತ್ತಮ ಮಳೆ

ಕಾವಡಿ: ಕೋಳಿ ಅಂಕಕ್ಕೆ ದಾಳಿ; ಎಳು ಮಂದಿಯ ಬಂಧನ

ಕಾವಡಿ: ಕೋಳಿ ಅಂಕಕ್ಕೆ ದಾಳಿ; ಎಳು ಮಂದಿಯ ಬಂಧನ

ಇಂದು, ನಾಳೆ ಸೂಪರ್‌ ಮೂನ್‌

ಇಂದು, ನಾಳೆ ಸೂಪರ್‌ ಮೂನ್‌

ಉಡುಪಿ: ವಿದೇಶದಿಂದ ಬಂದವರ ಹೋಂ ಕ್ವಾರಂಟೈನ್‌ ಅವಧಿ ಮುಕ್ತಾಯ

ಉಡುಪಿ: ವಿದೇಶದಿಂದ ಬಂದವರ ಹೋಂ ಕ್ವಾರಂಟೈನ್‌ ಅವಧಿ ಮುಕ್ತಾಯ

ಉಡುಪಿ: ನಾಲ್ವರು ಐಸೊಲೇಶನ್‌ ವಾರ್ಡ್‌ಗೆ ದಾಖಲು

ಉಡುಪಿ: ನಾಲ್ವರು ಐಸೊಲೇಶನ್‌ ವಾರ್ಡ್‌ಗೆ ದಾಖಲು

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಮಾನಸಿಕ ಸಮಸ್ಯೆ ಹೆಚ್ಚಿಸಿದ ಕೋವಿಡ್ 19 ವೈರಸ್

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಜರ್ಮನಿ, ದ. ಕೊರಿಯಾ ಮಾದರಿಯಾಗಲಿ ; ವ್ಯಾಪಕ ಪರೀಕ್ಷೆ, ಕಟ್ಟು ನಿಟ್ಟಿನ ಕ್ರಮ

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

ಮಾರಕ ವೈರಸ್ ಸೃಷ್ಟಿಸಿ ಚೀನಾಗೆ ಮಾರಿದರೇ ಹಾರ್ವರ್ಡ್‌ ವಿ.ವಿ. ಪ್ರೊಫೆಸರ್?

PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಕೋವಿಡ್ ವೈರಸ್ ಸೋಂಕು ಪತ್ತೆಯಲ್ಲಿ PCRಗಿಂತ ಆ್ಯಂಟಿ ಬಾಡಿ ರ್ಯಾಪಿಡ್ ಟೆಸ್ಟ್ ಯಾಕೆ ಬೆಸ್ಟ್?

ಸುತ್ತಲೂ ಹಬ್ಬಿದ ಕಾಡ್ಗಿಚ್ಚು ಚೆರ್ನೋಬಿಲ್‌ ಸುತ್ತ ವಿಕಿರಣ ಅಪಾಯ

ಸುತ್ತಲೂ ಹಬ್ಬಿದ ಕಾಡ್ಗಿಚ್ಚು ಚೆರ್ನೋಬಿಲ್‌ ಸುತ್ತ ವಿಕಿರಣ ಅಪಾಯ