“ಇನ್ನೊಬ್ಬರನ್ನು ಗೆಲ್ಲಿಸಿ ನೀವೂ ಗೆಲ್ಲಿ ‘

Team Udayavani, Mar 29, 2018, 8:25 AM IST

Kundapur-Bhandarkars-Colleg.jpg

ಕುಂದಾಪುರ: ಜೀವನದಲ್ಲಿ ನಾವು ಗೆಲ್ಲಬೇಕು. ಆದರೆ ಪೈಪೋಟಿ ಯುಗದಲ್ಲಿ ಇನ್ನೊಬ್ಬರನ್ನು ಸೋಲಿಸಿ, ನಾವು ಗೆಲ್ಲುವುದು ದೊಡ್ಡ ಸಾಧನೆಯಲ್ಲ. ಇನ್ನೊಬ್ಬರನ್ನು ಗೆಲ್ಲಿಸಿ ನಾವು ಗೆಲ್ಲುವುದು ನಿಜವಾದ ನಮ್ಮ ಗೆಲುವು ಎನ್ನುವುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದು ಕರ್ಣಾಟಕ ಬ್ಯಾಂಕ್‌ನ‌ ಆಡಳಿತ ನಿರ್ದೇಶಕ  ಮಹಾಬಲೇಶ್ವರ ಎಂ.ಎಸ್‌. ಹೇಳಿದರು. 

ಅವರು ಬುಧವಾರ ಭಂಡಾರ್‌ಕಾರ್ ಕಾಲೇಜಿನ ಆರ್‌. ಎನ್‌. ಶೆಟ್ಟಿ ಸಭಾಂಗಣದಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಡಾ| ಎಚ್‌. ಶಾಂತಾರಾಮ್‌ ಅಧ್ಯಕ್ಷತೆ ವಹಿಸಿದ್ದರು.  ವಿಶ್ವಸ್ತ ಮಂಡಳಿಯ ಸದಸ್ಯರಾದ ಕೆ. ಶಾಂತಾರಾಮ್‌ ಪ್ರಭು, ರಾಜೇಂದ್ರ ತೋಳಾರ್‌, ಕೆ. ಪ್ರಜ್ಞೆàಶ್‌ ಪ್ರಭು, ಕೆ. ದೇವದಾಸ್‌ ಕಾಮತ್‌ ಉಪಸ್ಥಿತರಿದ್ದರು. 

ರ್‍ಯಾಂಕ್‌ ವಿಜೇತರಿಗೆ ಸಮ್ಮಾನ
ಕಾಲೇಜನ್ನು ಪ್ರತಿನಿಧಿಸಿ, ಮಂಗಳೂರು ವಿಶ್ವವಿದ್ಯಾಲಯ ಮಟ್ಟದಲ್ಲಿ ರ್‍ಯಾಂಕ್‌ ವಿಜೇತರಾದ ಶಾಂಭವಿ, ಸಂಧ್ಯಾ, ಸಂಗೀತಾ ಯು.ಎಸ್‌. ಶೆಣೈ, ರಜನಿ, ಕಾರ್ತಿಕ್‌ ಕಾಮತ್‌ ಅವರನ್ನು ಸಮ್ಮಾನಿಸಲಾಯಿತು. 

ವಿಶ್ವಸ್ಥ ಮಂಡಳಿಯ ಸದಸ್ಯ ಸದಾನಂದ ಛಾತ್ರ ಸ್ವಾಗತಿಸಿದರು. ಪ್ರಾಂಶುಪಾಲ ಡಾ| ಎನ್‌. ಪಿ. ನಾರಾಯಣ ಶೆಟ್ಟಿ ವರದಿ ವಾಚಿಸಿದರು. ಉಪನ್ಯಾಸಕ ಹಯವದ‌ನ ಉಪಾಧ್ಯಾಯ ಸಮ್ಮಾನಿತರ ವಿವರ ನೀಡಿದರು. ಉಪನ್ಯಾಸಕಿ ರೋಹಿಣಿ ವಂದಿಸಿದರು. ವಿದ್ಯಾರ್ಥಿನಿಯರಾದ ವಿನಯಾ ಶೆಟ್ಟಿ ಪರಿಚಯಿಸಿದರು. ಮಹಾಲಕ್ಷ್ಮಿ ನಿರ್ವಹಿಸಿದರು. 

ಸಮ್ಮಾನ
ಕಾಲೇಜಿನಲ್ಲಿ ಸುದೀರ್ಘ‌ ಸೇವೆ ಸಲ್ಲಿಸಿ, ನಿವೃತ್ತಿಗೊಂಡ  ಪ್ರಾಧ್ಯಾಪಕರಾದ ಪ್ರೊ| ಉದಯ ಕುಮಾರ್‌, ನಾರಾಯಣ ತಂತ್ರಿ, ಜಿ.ಎಸ್‌. ಹೆಗಡೆ, ಡಾ| ಪಾರ್ವತಿ ಜಿ. ಐತಾಳ್‌ ಹಾಗೂ ಬೋಧಕೇತರ ಸಿಬಂದಿ ಸರಸ್ವತಿ ಬಾಯಿ ಅವರನ್ನು ಸಮ್ಮಾನಿಸಲಾಯಿತು. 

ಆಟ, ಪಾಠಗಳಲ್ಲಿ ತೊಡಗಿಸಿ
ಆಟ, ಪಾಠ ಹಾಗೂ ಪಠ್ಯೇತರ ಚಟುವಟಿಕೆಗಳೆಲ್ಲದರಲ್ಲಿಯೂ  ವಿದ್ಯಾರ್ಥಿಗಳು  ಸಕ್ರಿಯರಾಗಿ ತೊಡಗಿಸಿಕೊಳ್ಳಬೇಕು.  ಇದರಿಂದ ವಿದ್ಯಾರ್ಥಿಗಳ ಭವಿಷ್ಯದ ಜೀವನ ಸುಖಮಯವಾಗಿಸಿಕೊಳ್ಳಲು ಸಾಧ್ಯ. ಕಾಲೇಜು ಎನ್ನುವುದು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಅದನ್ನು ಸಾಧ್ಯವಾದ ಮಟ್ಟಿಗೆ ಆಸ್ವಾದಿಸಿ ಎಂದು ಭಂಡಾರ್‌ಕಾರ್ ಕಾಲೇಜಿನ ಹಳೆ ವಿದ್ಯಾರ್ಥಿ  ಮಹಾಬಲೇಶ್ವರ ಎಂ.ಎಸ್‌. ಹೇಳಿದರು. 

ಟಾಪ್ ನ್ಯೂಸ್

1-dfdfdsf

ಉಕ್ರೇನ್ ನಲ್ಲಿ ರಷ್ಯಾದ ಟ್ಯಾಂಕ್ ಕಮಾಂಡರ್‌ಗೆ ಜೀವಾವಧಿ ಶಿಕ್ಷೆ

ಜಮ್ಮು-ಕಾಶ್ಮೀರ: ಮೂವರು ಲಷ್ಕರ್ ಭಯೋತ್ಪಾದಕರ ಬಂಧನ, ಶಸ್ತ್ರಾಸ್ತ್ರ, ಸ್ಫೋಟಕ ವಶ

ಜಮ್ಮು-ಕಾಶ್ಮೀರ: ಮೂವರು ಲಷ್ಕರ್ ಭಯೋತ್ಪಾದಕರ ಬಂಧನ, ಶಸ್ತ್ರಾಸ್ತ್ರ, ಸ್ಫೋಟಕ ವಶ

ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಐಪಿಎಲ್ ಪ್ಲೇ ಆಫ್ ಗೆ ವರುಣನ ಕಾಟ; ಗಾಳಿಗೆ ಹಾರಿ ಹೋಯ್ತು ಈಡನ್ ಗಾರ್ಡನ್ ನ ಹೊದಿಕೆ!

ಐಪಿಎಲ್ ಪ್ಲೇ ಆಫ್ ಗೆ ವರುಣನ ಕಾಟ; ಗಾಳಿಗೆ ಹಾರಿ ಹೋಯ್ತು ಈಡನ್ ಗಾರ್ಡನ್ ನ ಹೊದಿಕೆ!

siddanna

ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್

ಜ್ಞಾನವಾಪಿ ಮಸೀದಿ ಪ್ರಕರಣ: ಅರ್ಜಿಯ ಸಿಂಧುತ್ವದ ಬಗ್ಗೆ ಮೇ 24ರಂದು ವಾರಾಣಸಿ ಕೋರ್ಟ್ ಆದೇಶ

ಜ್ಞಾನವಾಪಿ ಮಸೀದಿ ಪ್ರಕರಣ: ಅರ್ಜಿಯ ಸಿಂಧುತ್ವದ ಬಗ್ಗೆ ಮೇ 24ರಂದು ವಾರಾಣಸಿ ಕೋರ್ಟ್ ಆದೇಶ

1-f-d-dsf

ವಾಯುವ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಅರುಣ್‌ ಶಹಾಪುರ ನಾಮಪತ್ರ ಸಲ್ಲಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಕಾಪು ಕಡಲ್ಕೋರೆತ ಪ್ರದೇಶಗಳಿಗೆ ಶಾಸಕ ಲಾಲಾಜಿ ಮೆಂಡನ್ ಭೇಟಿ

ಕಾಪು ಕಡಲ್ಕೊರೆತ ಪ್ರದೇಶಗಳಿಗೆ ಶಾಸಕ ಲಾಲಾಜಿ ಮೆಂಡನ್ ಭೇಟಿ

auto-riksha

ಆಟೋರಿಕ್ಷಾ ವಲಯವಾರು ವಿಂಗಡಣೆ ಗೊಂದಲ

mango-sale

17 ಟನ್‌ ಮಾರಾಟ: 15 ಲ.ರೂ. ವಹಿವಾಟು

neralakatte

ನೇರಳಕಟ್ಟೆ: ಇನ್ನೂ ಆಗಿಲ್ಲ ಸುಸಜ್ಜಿತ ಸರ್ಕಲ್‌

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

1-dfdfdsf

ಉಕ್ರೇನ್ ನಲ್ಲಿ ರಷ್ಯಾದ ಟ್ಯಾಂಕ್ ಕಮಾಂಡರ್‌ಗೆ ಜೀವಾವಧಿ ಶಿಕ್ಷೆ

charandi–2

ಹುಸಿಯಾದ ‘ಸ್ವಚ್ಛ ಚಿಕ್ಕಮಗಳೂರು’ ಮಂತ್ರ

ನೀಲಸಂದ್ರ ಕೆರೆ ಏರಿ ದುರಸ್ತಿಗೆ ಸೂಕ್ತ ಕ್ರಮವಹಿಸಿ

ನೀಲಸಂದ್ರ ಕೆರೆ ಏರಿ ದುರಸ್ತಿಗೆ ಸೂಕ್ತ ಕ್ರಮವಹಿಸಿ

17

ಸರಕಾರಿ ಶಾಲಾ ರಸ್ತೆಯೇ ಮಾಯ- ಮಕ್ಕಳ ಪರದಾಟ

ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ: ಸಚಿವ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಶೀಘ್ರವೇ ಡಿಸೈನ್ ನೀತಿ: ಸಚಿವ ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.