ಕುಂದಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ: ರಾಕೇಶ್ ಮಲ್ಲಿ
Team Udayavani, Dec 8, 2017, 3:26 PM IST
ಕುಂದಾಪುರ: ವಿಧಾನ ಸಭಾ ಚುನಾವಣೆಯಲ್ಲಿ ನಾನು ಕುಂದಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಕಾಂಗ್ರೆಸ್
ಇಂಟೆಕ್ ಘಟಕದ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು.
ಕಾಂಗ್ರೆಸ್ನ ಕುಂದಾಪುರ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂದು ಬಿಂಬಿಸಲಾಗುತ್ತಿರುವ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ, ಕಾಂಗ್ರೆಸ್ ಪಕ್ಷ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವಿದೆ. ರಾಜ್ಯದ 224
ಕ್ಷೇತ್ರಗಳ ಪೈಕಿ ಇಂಟೆಕ್ಗೆ 5 ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿದ್ದೇವೆ ಎಂದವರು ಇದೇ ವೇಳೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ