ಕುಂದಾಪುರ ಗ್ರಾ.ಪಂ. ಮಟ್ಟದ ಕೆಡಿಪಿ ಮಾಹಿತಿ ಕಾರ್ಯಾಗಾರ

Team Udayavani, Jul 25, 2019, 5:14 AM IST

kdp-sabhe

ಕುಂದಾಪುರ: ತಾಲೂಕು ಪಂಚಾಯತ್‌ ರಾಜ್‌ ಒಕ್ಕೂಟ ಕುಂದಾಪುರದ ವತಿಯಿಂದ ಗ್ರಾಮ ಪಂಚಾಯತ್‌ಗಳಲ್ಲಿ ಕೆ.ಡಿ.ಪಿ. ಸಭೆಯನ್ನು ನಡೆಸುವ ಕುರಿತಂತೆ ಮಾಹಿತಿ ಕಾರ್ಯಾಗಾರ ಮಂಗಳವಾರ ಕುಂದಾಪುರ ತಾ.ಪಂ. ಸಭಾಂಗಣದಲ್ಲಿ ನಡೆಯಿತು.

ಎಲ್ಲ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸಾಮಾಜಿಕ ನ್ಯಾಯ ಸ‌ಮಿತಿಯ ಅಧ್ಯಕ್ಷರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಉಡುಪಿ ಜಿಲ್ಲಾ ಪಂಚಾಯತ್‌ನಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಅವರು ಕೆ.ಡಿ.ಪಿ. ಸಭೆಯನ್ನು ನಡೆಸುವ ಬಗ್ಗೆ ಮಾಹಿತಿ ನೀಡಿ, ಸಭೆಯಲ್ಲಿ ಗಮನಿಸಬೇಕಾದ ಪ್ರಮುಖ ಅಂಶಗಳು, ಇದರ‌ಲ್ಲಿ ಚರ್ಚಿಸಬೇಕಾದ ವಿಷಯಗಳು, ಯಾವ – ಯಾವ ಇಲಾಖೆಗಳಿಂದ ಯಾವ ಯಾವ ವಿಷಯಗಳಲ್ಲ್ಲಿ ಗುರಿ ನಿಗದಿ ಮತ್ತು ಪ್ರಗತಿಯ ಪರಿಶೀಲನೆ ನಡೆಸಬೇಕು ಎನ್ನುವ‌ ಬಗ್ಗೆ ಹಾಗೂ ಮುಂದಿನ ಅನುಸರಣೆಗಳ ಕುರಿತಾಗಿ ಮಾತನಾಡಿದ ಅವರು, ಈಗಾಗಲೇ ಮಾಡಿಕೊಂಡಿರುವ ಪೂವ‌ರ್ ತಯಾರಿ, ವಿವಿಧ ಇಲಾಖೆಗಳಿಂದ ಸಂಗ್ರಹಿಸಬಹುದಾದ ಮಾಹಿತಿಗಳ ನಮೂನೆಯನ್ನು ತಿಳಿಸಿ, ಅದರಂತೆ ಮಾಹಿತಿ ಕಲೆಹಾಕಲು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಪಂಚಾಯತ್‌ ರಾಜ್‌ ತಜ್ಞ ಎಸ್‌.ಜನಾರ್ದನ್‌ ಮರವಂತೆ ಮತ್ತು ಟಿ.ಬಿ. ಶೆಟ್ಟಿ ಅವರು ಗ್ರಾಮ ಸ್ವರಾಜ್‌ ಕಾಯ್ದೆಯ ಆಶಯದಂತೆ ಗ್ರಾಮ ಪಂಚಾಯತ್‌ಗೆ ನೀಡಬೇಕಾದ ಅಧಿಕಾರ ಹಸ್ತಾಂತರದ ಒಂದು ಪ್ರಮುಖ ಹೆಜ್ಜೆಯೆಂಬಂತೆ ಗ್ರಾಮ ಪಂಚಾಯತ್‌ ಮಟ್ಟದಲ್ಲಿ ಕೆಡಿಪಿ ಸಭೆಯನ್ನು ನಡೆಸುವಂತೆ ಆದೇಶ ಹೊರಡಿಸಿರುವುದು ಸ್ವಾಗತಾರ್ಹ. ಇದರ ಮಹತ್ವದ ಕುರಿತು ಮತ್ತು ಸದುಯೋಗಪಡಿಸಿಕೊಳ್ಳುವುದು ಪ್ರತೀ ಗ್ರಾ.ಪಂ.ಗಳ ಜವಾಬ್ದಾರಿ ಎಂದರು.

ಉಡುಪಿ ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸ‌ಮಿತಿಯ ಅಧ್ಯಕ್ಷ ಕೆ. ಬಾಬು ಶೆಟ್ಟಿ ಅವರು ಕೆ.ಡಿ.ಪಿ. ಸಭೆಯ ಮೂಲಕ ಹೇಗೆ ವಿವಿಧ ಇಲಾಖೆಗಳನ್ನು ಗ್ರಾ.ಪಂ.ಗೆ ವ‌ರದಿ ಮಾಡುವ‌ಂತೆ ತಿಳಿಸಿ, ಆ ಮೂಲಕ ಗ್ರಾಮ ಮಟ್ಟದಲ್ಲಿ ವಿವಿಧ ಇಲಾಖೆಗಳ ಯೋಜನೆಗಳ ಸಮಗ್ರ ಅನುಷ್ಠಾನ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.

ಜಿ.ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ ಮಾತನಾಡಿದರು. ಕುಂದಾಪುರ ತಾಲೂಕು ಪಂಚಾಯತ್‌ ರಾಜ್‌ ಒಕ್ಕೂಟದ ಅಧಕ್ಷ ಉದಯ್‌ ಕುಮಾರ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕುಂದಾಪುರ ತಾ.ಪಂ.ನ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ| ನಾಗಭೂಷಣ ಉಡುಪ, ದಿ ಕನ್ಸರ್ನ್ ್ಡಫಾರ್‌ ವ‌ರ್ಕಿಂಗ್‌ ಚಿಲ್ಡ್ರನ್‌ – ನಮ್ಮ ಭೂಮಿ ಸಂಸ್ಥೆಯ ಕಾರ್ಯಕ‌ರ್ತರು ಭಾಗವಹಿಸಿದ್ದರು.

ಕುಂದಾಪುರ ತಾ.ಪಂ. ರಾಜ್‌ ಒಕ್ಕೂಟದ ಪ್ರ. ಕಾರ್ಯದರ್ಶಿ ಸದಾಶಿವ ಪಡುವರಿ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.