ಕುಂದಾಪುರ: ಎಬಿವಿಪಿಯಿಂದ ಪ್ರತಿಭಟನೆ 


Team Udayavani, Jul 5, 2018, 6:00 AM IST

0407kdpp1.jpg

ಕುಂದಾಪುರ: ಮಧ್ಯಪ್ರದೇಶದ ಮಾಂಡ್‌ಸರ್‌ನಲ್ಲಿ 7 ವರ್ಷದ ಶಾಲಾ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮಾಹಿಕ ಅತ್ಯಾಚಾರ ಪ್ರಕರಣ ಸಂಬಂಧ ಬುಧವಾರ ಕುಂದಾಪುರದಲ್ಲಿ ಎಬಿವಿಪಿ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಯಿತು. 

ಕುಂದಾಪುರದ ಭಂಡಾರ್‌ಕಾರ್ ಕಾಲೇಜು ಹಾಗೂ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎಬಿವಿಪಿ ಘಟಕದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ  ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸಿದರು.

ಭಂಡಾರ್‌ಕಾರ್ ಕಾಲೇಜಿನ ಜ್ಯೋತಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ, ದಿನ ಕಳೆದಂತೆ ದೇಶದಲ್ಲಿ ಅತ್ಯಾಚಾರ ಪ್ರಕರಣ  ಹೆಚ್ಚುತ್ತಿದ್ದು  ಇದು ನಮ್ಮ ಆಡಳಿತ, ಪೊಲೀಸ್‌ ಇಲಾಖೆಯ ವೈಫಲ್ಯ ಎಂದವರು ಆರೋಪಿಸಿದರು.  ಇನ್ನೂ ಪ್ರಪಂಚ ನೋಡದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ನಡೆಯುತ್ತಿರುವುದು ಹೇಯ ಕೃತ್ಯ. ಮತ್ತೆಂದೂ ನಮ್ಮ ದೇಶದಲ್ಲಿ ಇಂತಹ ಘಟನೆ ಮರುಕಳುಹಿಸದಂತೆ ಆಳುವ ವರ್ಗ, ನ್ಯಾಯಾಂಗ ವ್ಯವಸ್ಥೆ ಎಚ್ಚರವಹಿಸಬೇಕಾಗಿದೆ ಎಂದು ಬಿ.ಬಿ. ಹೆಗ್ಡೆ ಕಾಲೇಜಿನ ಪುಷ್ಪರಾಣಿ ಹೇಳಿದರು. 

ಎಬಿವಿಪಿ ಪ್ರಮುಖರಾದ ಭಂಡಾರ್‌ಕಾರ್ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಕೇಶ್‌ ಪೂಜಾರಿ, ಗುರುರಾಜ್‌, ರೋಶನ್‌, ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ಪವನ್‌ ಶೆಟ್ಟಿ,  ಪ್ರಸನ್ನ ಶೆಟ್ಟಿ, ಎರಡೂ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು. 
 
ಕುಂದಾಪುರದ ವೃತ್ತ ನಿರೀಕ್ಷಕ ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜಪ್ಪ, ಕುಂದಾಪುರ ಎಸ್‌ಐ ಹರೀಶ್‌ ಆರ್‌., ಪೊಲೀಸ್‌ ಸಿಬಂದಿ ಭದ್ರತಾ  ಉಸ್ತುವಾರಿ ನೋಡಿಕೊಂಡರು. 

ಕಾಲ್ನಡಿಗೆ ಜಾಥಾ
ಭಂಡಾರ್‌ಕಾರ್‌ ಹಾಗೂ ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳು ಕುಂದಾಪುರ ಶಾಸಿŒ ಸರ್ಕಲ್‌ ಬಳಿಯಿಂದ ಕಾಲ್ನಡಿಗೆ ಜಾಥಾದ ಮೂಲಕ ಮಿನಿ ವಿಧಾನಸೌಧಕ್ಕೆ ತೆರಳಿ ಅಲ್ಲಿ ಸಭೆ ಸೇರಿದರು. ಬಳಿಕ ಸೂಕ್ತ ಕ್ರಮ ಕೈಗೊಳ್ಳುವಂತೆ ಸರಕಾರವನ್ನು ಒತ್ತಾಯಿಸಿ ಮನವಿ ಪತ್ರವನ್ನು ಕುಂದಾಪುರದ ಪ್ರಭಾರ ತಹಶೀಲ್ದಾರ್‌ ಕಿರಣ್‌ ಜಿ. ಗೌರಯ್ಯ ಅವರಿಗೆ ಹಸ್ತಾಂತರಿಸಿದರು. 

ಟಾಪ್ ನ್ಯೂಸ್

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

udupi-1

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ನೇಜಾರು ಕೊಲೆ ಪ್ರಕರಣ ತನಿಖೆ ಮತ್ತಷ್ಟು ವಿಳಂಬ?

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

4-

ಮಕ್ಕಳಲ್ಲಿ ಆಟಿಸಂ ಉಂಟಾಗುವುದಕ್ಕೆ ಸಂಬಂಧಿಸಿದ ಹೆತ್ತವರ ಮಾನಸಿಕ ಅನಾರೋಗ್ಯಗಳು

3

Jaipur: ಎಸಿ ಸ್ಪೋಟದಿಂದ ಬೆಂಕಿ; ಉಸಿರುಗಟ್ಟಿ ದಂಪತಿ ಮೃತ್ಯು

3-teeth

Health: ಬಾಯಿಯ ಆರೋಗ್ಯ: ಕೆಲ ಸಾಮಾನ್ಯ ಸುಳ್ಳು ಮತ್ತು ನಿಜ

Marriage of 72-year-old man with 12-year-old girl; The father sold his daughter for money!

Charsadda: 12ರ ಬಾಲಕಿಯೊಂದಿಗೆ 72 ರ ವೃದ್ಧನ ವಿವಾಹ; ಹಣಕ್ಕಾಗಿ ಮಗಳನ್ನೇ ಮಾರಿದ ತಂದೆ!

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.