ಕುಂದಾಪುರ: ಅಕ್ರಮ ಗೋವಧಾ ಕೇಂದ್ರಕ್ಕೆ ಪೊಲೀಸ್‌ ದಾಳಿ

Team Udayavani, Jan 15, 2023, 11:08 PM IST

ಕುಂದಾಪುರ: ಅಕ್ರಮ ಗೋವಧಾ ಕೇಂದ್ರಕ್ಕೆ ಪೊಲೀಸ್‌ ದಾಳಿ

ಕುಂದಾಪುರ: ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ಸಿಬಂದಿ ಜತೆ ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್‌ ಸಮದ್‌ ಮನೆಯ ಪಕ್ಕದಲ್ಲಿ ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್‌ ಯೂಸುಬ್‌ನನ್ನು ಹಿಡಿಯಲಾಗಿದೆ.

ಗೋವಿನ ತುಂಡರಿಸಿದ ಮಾಂಸ, ಗೋವಿನ 2 ತಲೆ, ಗೋವಿನ 8 ಕಾಲುಗಳು ಮತ್ತಿತ್ತರ ತ್ಯಾಜ್ಯಗಳು ಶೆಡ್‌ನ‌ಲ್ಲಿ ಹರಡಿಕೊಂಡಿತ್ತು. ಒಂದು ಜೀವಂತ ಗೋವನ್ನು ಕಟ್ಟಿ ಹಾಕಲಾಗಿತ್ತು. ಮೊಹಮ್ಮದ್‌ ಯೂಸುಬ್‌, ಮೊಯ್ದಿನ್‌ ಹಾಗೂ ನಾಸೀರ್‌ಆಲಿ ಸೇರಿ ಗುಲ್ವಾಡಿ ಬೊಳುಕಟ್ಟೆ ಎಂಬಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ 3 ಗೋವುಗಳನ್ನು ಕಳವು ಮಾಡಿ 2ನ್ನು ವಧಿಸಿ ಮಾಂಸ ಮಡಿದ್ದರು. 73 ಕೆ.ಜಿ ಗೋಮಾಂಸ, 1 ಗೋವು ಇತರ ಸ್ವತ್ತುಗಳನ್ನು ಸ್ವಾ ಧೀನಪಡಿಸಿಕೊಳ್ಳಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋವಿ ಕಳವು
ಕುಂದಾಪುರ: ಕಟ್‌ಬೆಲೂ¤ರು ಗ್ರಾಮದ ಹರೆಗೋಡು ತ್ರಿಷಿಲಾ ಮೆಂಡೋನ್ಸಾ ಅವರ ಮನೆಯಿಂದ ಕೋವಿ ಕಳವಾಗಿದೆ. ಅವರ ಪತಿ ಚಾರ್ಲಿ ಮೆಂಡೋನ್ಸಾ ಕೋವಿ ಪರವಾನಿಗೆ ಹೊಂದಿದ್ದು, ಕಳೆದ ವರ್ಷ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ತಾಲೂಕು ಕಚೇರಿಗೆ ಪರವಾನಿಗೆ ಮರಳಿಸಲು ಹೋಗಿದ್ದು, ಅಲ್ಲಿ ಅವರು ಮೂಲ ಪರವಾನಿಗೆ ಬೇಕೆಂದ ಕಾರಣ ತಾವು ಪತಿ ಜತೆಗೆ ವಾಸವಿದ್ದ ಕಟ್‌ಬೆಲೂ¤ರು ಗ್ರಾಮದ ಹರೆಗೋಡು ಮನೆಯಲ್ಲಿ ಕೋವಿಯನ್ನು ಇಟ್ಟಿದ್ದರು. ಅದು ಕಳವಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಷ್ಯಾದಿಂದ ತೈಲ ಆಮದು ಹೆಚ್ಚಳ: ದಿನವೊಂದಕ್ಕೆ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಆಮದು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.