ಕುವೆಂಪು ಶತಮಾನೋತ್ಸವ ಪ್ರಾಥಮಿಕ ಶಾಲೆಗೆ ಪಾರಂಪರಿಕ ಪಟ್ಟದ ಗರಿ


Team Udayavani, Feb 22, 2019, 12:30 AM IST

2102tke1-1imp.jpg

ತೆಕ್ಕಟ್ಟೆ: 1892ರಲ್ಲಿ ಸ್ಥಾಪಿತಗೊಂಡ ಇಲ್ಲಿನ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಶಾಲೆಗೆ ಈಗ ಪಾರಂಪರಿಕ ಪಟ್ಟದ ಗರಿ. ಗುಣಾತ್ಮಕ ಶಿಕ್ಷಣಕ್ಕೆ ಎ ಗ್ರೇಡ್‌,  ಉತ್ತಮ ಶಾಲಾ ರಾಜ್ಯ ಪ್ರಶಸ್ತಿ ಪಡೆದ ಈ ಶಾಲೆ, ಈ ಸಾಲಿನಲ್ಲಿ ಒಂದೇ ದಿನ 101 ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡಿರುವುದು, ಶಾಲೆಯ ಹೆಗ್ಗಳಿಕೆಗೆ ಕಾರಣವಾಗಿದೆ. 
 
ವಿಶೇಷತೆಗಳು ಏನು 
2017-18ನೇ ಶೈಕ್ಷಣಿಕ ವರ್ಷದಿಂದ 1ನೇ ತರಗತಿಗೆ ಇಂಗ್ಲಿಷ್‌ ಮಾಧ್ಯಮ ಶುರುವಾಗಿತ್ತು. ಕುಂದಾಪುರ ತಾ.ನಲ್ಲಿ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿದೆ.ಚಿಣ್ಣರ ಚಟುವಟಿಕೆಗಾಗಿ ಚಿಲ್ಡನ್‌ ಪಾರ್ಕ್‌, ಕಂಪ್ಯೂಟರ್‌ ಹಾಗೂ ಚಿತ್ರಕಲಾ ತರಬೇತಿ ಶಿಕ್ಷಣ ವ್ಯವಸ್ಥೆ, ವಿಜ್ಞಾನ ಕಲಿಕೆಗೆ ಸುಸಜ್ಜಿತ ಪ್ರತ್ಯೇಕ ಪ್ರಯೋಗಾಲಯ, ಪ್ರತಿ ತರಗತಿಗೂ ರೇಡಿಯೋ ಬ್ರಾಡ್‌ ಕಾಸ್ಟಿಂಗ್‌ ವ್ಯವಸ್ಥೆ, ಎಲ್‌ಸಿಡಿ ಪ್ರಾಜೆಕ್ಟರ್‌,  ಎಜ್ಯುಸ್ಯಾಟ್‌ ವ್ಯವಸ್ಥೆ, ಮಾಸಿಕ ಹಸ್ತ ಪತ್ರಿಕೆಯನ್ನು ಹೊಂದಿದೆ.
  
ತೆಕ್ಕಟ್ಟೆ ಎಜ್ಯುಕೇಶನ್‌ ಟ್ರಸ್ಟ್‌ ರಚನೆ
ಶತಮಾನೋತ್ತರ ಬೆಳ್ಳಿ  ಹಬ್ಬ ಪೂರೈಸಿದ ಈ ಶಾಲೆಯಲ್ಲಿ  ಗುಣಾತ್ಮಕ ಶಿಕ್ಷಣ,ಗೌರವ ಶಿಕ್ಷಕರ ಭತ್ಯೆ ಹಾಗೂ ಶಾಲಾ ಅಭಿವೃದ್ಧಿಯ ದೃಷ್ಟಿಯಿಂದ ತೆಕ್ಕಟ್ಟೆ ಎಜ್ಯುಕೇಶನ್‌ ಟ್ರಸ್ಟ್‌, ಶಾಲಾಭಿವೃದ್ಧಿ ಸಮಿತಿಯನ್ನು ರಚಿಸಲಾಗಿದೆ. 

ಟ್ರಸ್ಟ್‌ನ ಅಧ್ಯಕ್ಷರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ ಹಾಗೂ ಕಾರ್ಯದರ್ಶಿ ವಿಶ್ವನಾಥ ಆಚಾರ್‌ , ಶಾಲಾಭಿವೃದ್ಧಿ ಸಮಿತಿ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಶಾಲೆಯ ಉನ್ನತೀಕರಣಕ್ಕಾಗಿ ಶ್ರಮಿಸುತ್ತಿದ್ದಾರೆ.

ಗುಣಾತ್ಮಕ ಶಿಕ್ಷಣ
ಕನ್ನಡ ಶಾಲೆಗಳು ಗುಣಾತ್ಮಕ ಶಿಕ್ಷಣ ನೀಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿವೆೆ. ಈ ವಿದ್ಯಾಸಂಸ್ಥೆಯ ಯಶಸ್ಸಿನ ಹಿಂದೆ ಉತ್ತಮ ಬೋಧಕ ವರ್ಗ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರವಿದೆ. ಇದು ನಮ್ಮ ಊರಿನ ಹೆಮ್ಮೆ. 
– ಸಂತೋಷ ಪೂಜಾರಿ,ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ

ಹೆಮ್ಮೆಯ ವಿಷಯ
125ನೇ ವರ್ಷಕ್ಕೆ ನಮ್ಮ ಶಾಲೆಗೆ ಪಾರಂಪರಿಕ ಪಟ್ಟ ಬಂದಿರುವುದು ಹೆಮ್ಮೆಯ ವಿಷಯ. ಶಾಲೆ, ಗುಣಮಟ್ಟದ ಶಿಕ್ಷಣವನ್ನು ನೀಡಲು ಪ್ರತಿಭಾವಂತ ಶಿಕ್ಷಕರನ್ನು ಒಳಗೊಂಡಿದೆ. 
– ಲಲಿತಾ ಸಖರಾಮ್‌, ಪದವೀಧ‌ರೇತರ ಮುಖ್ಯ ಶಿಕ್ಷಕರು

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಮೂಳೂರು: ಕಾರು ಢಿಕ್ಕಿ ಹೊಡೆದು ಮಹಿಳೆ ಮೃತ್ಯು

Untitled-1

ರಸ್ತೆ ಅಪಘಾತ: ಕೊಳಲಗಿರಿ ಮೂಲದ ಯುವಕ ಮೃತ್ಯು

300ರ ಬದಲು ಇರುವುದು 22 ಯಂತ್ರಗಳು !

300ರ ಬದಲು ಇರುವುದು 22 ಯಂತ್ರಗಳು !

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ನಿರ್ಯಾಣ ಶ್ರೀವಿಶ್ವೇಶತೀರ್ಥರಿಗೆ ನ. 8ರಂದು ಪದ್ಮ ಪ್ರಶಸ್ತಿ ಪ್ರದಾನ

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.