ಜೀವನ, ಭವಿಷ್ಯ ಕ್ಷಿಪ್ರ ಓಟವಲ್ಲ, ಮ್ಯಾರಥಾನ್‌

ಮಾಹೆ ವಿ.ವಿ. 2ನೇ ದಿನದ ಘಟಿಕೋತ್ಸವದಲ್ಲಿ ದೀಪಕ್‌ ರೆಡ್ಡಿ

Team Udayavani, Oct 11, 2021, 5:55 AM IST

ಜೀವನ, ಭವಿಷ್ಯ ಕ್ಷಿಪ್ರ ಓಟವಲ್ಲ, ಮ್ಯಾರಥಾನ್‌

ಉಡುಪಿ: ನಿಮ್ಮದೇ ಆದ ಜೀವನದ ಓಟವನ್ನು ರೂಢಿಸಿಕೊಳ್ಳಬೇಕು. ನಿಮ್ಮ ಭವಿಷ್ಯ ಮತ್ತು ಜೀವನ ಕ್ಷಿಪ್ರಗತಿಯ ಓಟವಲ್ಲ, ಅದು ಮ್ಯಾರಥಾನ್‌ ಎಂದು ಬಜಾಜ್‌ ಫಿನ್‌ಸರ್ವ್‌ ಕಂಪೆನಿಯ ಮಾನವ ಸಂಪದ ವಿಭಾಗದ ಸಮೂಹ ಮುಖ್ಯಸ್ಥ ದೀಪಕ್‌ ರೆಡ್ಡಿ ಕಿವಿಮಾತು ಹೇಳಿದ್ದಾರೆ.
ಮಣಿಪಾಲ ಗ್ರೀನ್ಸ್‌ನಲ್ಲಿ ರವಿವಾರ ನಡೆದ ಮಾಹೆ ವಿ.ವಿ. 29ನೇ ಘಟಿಕೋತ್ಸವದ ಎರಡನೆಯ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ವರ್ಚುವಲ್‌ ಮೂಲಕ ಮಾತನಾಡಿದರು.

ಪ್ರೀತಿ ಮತ್ತು ಸಂತೋಷ ಇವೆರಡು ವೃತ್ತಿಪರ ಭವಿಷ್ಯದ ಎರಡು ಮುಖ್ಯ ವಿಚಾರಗಳು. ನೀವು ಏನಾಗಬೇಕೆಂದು ನಿರ್ಧರಿಸುವಾಗ ಶಾಂತವಾಗಿ ಯೋಚಿಸಬೇಕು ಎಂದು ಮಣಿಪಾಲದ ಟ್ಯಾಪ್ಮಿಯಿಂದ ಕಲಿತು ಹೊರಬಂದ ಬಳಿಕ ತಮಗಾದ ಅನುಭವಗಳನ್ನು ರೆಡ್ಡಿ ವಿವರಿಸಿದರು.
ನಮ್ಮ ವಿದ್ಯಾರ್ಥಿಗಳು ನಮ್ಮ ಹೆಮ್ಮೆಯಾಗಿ ಜಾಗತಿಕ ಸ್ತರದಲ್ಲಿ ನಿಂತಿದ್ದಾರೆ. ಸಂಸ್ಥೆಯ ಸ್ಥಾಪಕ ಡಾ| ಟಿಎಂಎ ಪೈಯವರ ಮುನ್ನೋಟ, ಕಠಿನ ಪರಿಶ್ರಮವೇ ಇದಕ್ಕೆ ಕಾರಣ ಎಂದು ಮಾಹೆ ಕುಲಪತಿ ಲೆ| ಜ| ಡಾ| ಎಂ.ಡಿ. ವೆಂಕಟೇಶ್‌ ಹೇಳಿದರು.

ಕೋವಿಡ್‌ದಿಂದ ಹೊರಬರಲು ನಾವು ಈಗಲೂ ಹೋರಾಡುತ್ತಿದ್ದೇವೆ. ಈ ನಡುವೆ ನಾವು ಅತ್ಯುತ್ತಮ ಶಿಕ್ಷಣ ಮತ್ತು ಸೌಲಭ್ಯವನ್ನು ಕೊಡುತ್ತಿದ್ದೇವೆ ಎಂದು ಮಾಹೆ ಮಂಗಳೂರು ಕ್ಯಾಂಪಸ್‌ ಸಹಕುಲಪತಿ ಡಾ| ದಿಲೀಪ್‌ ಜಿ. ನಾಯ್ಕ ಹೇಳಿದರು. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಘಟಿಕೋತ್ಸವದ ಮುಕ್ತಾಯವನ್ನು ಘೋಷಿಸಿದರು. ಸಹಕುಲಪತಿ ಡಾ| ಸಿ.ಎಸ್‌. ತಮ್ಮಯ್ಯ ವಂದಿಸಿದರು.

ಇದನ್ನೂ ಓದಿ:ಐಪಿಎಲ್‌ ಕ್ವಾಲಿಫೈಯರ್‌-1: 9ನೇ ಸಲ ಫೈನಲ್‌ ತಲುಪಿದ ಚೆನ್ನೈ

ಮಾಹೆ ಟ್ರಸ್ಟ್‌ನ ಟ್ರಸ್ಟಿ ವಸಂತಿ ಆರ್‌. ಪೈ, ಅಧ್ಯಕ್ಷ ಡಾ| ರಂಜನ್‌ ಆರ್‌. ಪೈ, ಸಹಕುಲಪತಿಗಳಾದ ಡಾ| ಪಿಎಲ್‌ಎನ್‌ಜಿ ರಾವ್‌, ಡಾ| ಪ್ರಜ್ಞಾ ರಾವ್‌, ಕುಲಸಚಿವ ಡಾ| ನಾರಾಯಣ ಸಭಾಹಿತ್‌, ಮೌಲ್ಯಮಾಪನ ಕುಲಸಚಿವ ಡಾ| ವಿನೋದ ವಿ. ಥಾಮಸ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.