“ಯಕ್ಷಗಾನದಲ್ಲಿ ಜೀವನ ಆದರ್ಶ’

Team Udayavani, Jul 8, 2019, 5:03 AM IST

0707BVRE1

ಬ್ರಹ್ಮಾವರ: ಯಕ್ಷಗಾನವು ಜೀವನ ಆದರ್ಶವನ್ನು ಮನ ಮುಟ್ಟುವಂತೆ ತಿಳಿಸುವ, ಮನೋ ರಂಜನೆಯೊಂದಿಗೆ ಮನೋ ವಿಕಾಸಗೊಳಿಸುವ ಜೀವಂತ ಕಲೆ ಎಂದು ಸಮಾಜ ಸೇವಕ ಎಚ್‌. ಇಬ್ರಾಹಿಂ ಸಾಹೇಬ್‌ ಹೇಳಿದರು.

ಅವರು ಶನಿವಾರ ಬ್ರಹ್ಮಾವರ ಹೆರಂಜೆಯಲ್ಲಿ ಬ್ರಹ್ಮಾವರ ನ್ಪೋರ್ಟ್ಸ್ ಕ್ಲಬ್‌ ಒಳಾಂಗಣ ಕ್ರೀಡಾಂಗಣದಲ್ಲಿ ಯಕ್ಷಗಾನ ಸಂದರ್ಭ ಕ್ಲಬ್‌ ವತಿಯಿಂದ ಸಮ್ಮಾನ ಸ್ವೀಕರಿಸಿ ಮಾತನಾಡಿದರು. ಯಕ್ಷಗಾನ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದೆ. ಯಕ್ಷಗಾನ ಸತ್ವಕ್ಕೆ ಭಂಗ ಬಾರದಂತೆ ನಡೆಯಬೇಕು ಎಂದರು.

ಇದಕ್ಕೂ ಮೊದಲು ಮಣಿಪಾಲ ಎಂ.ಐ.ಟಿ. ಪ್ರಾಧ್ಯಾಪಕ ಎಸ್‌.ವಿ. ಉದಯ ಕುಮಾರ್‌ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕ್ಲಬ್‌ ಕ್ರೀಡೆಯೊಂದಿಗೆ ಹಲವು ಸಮಾಜಮುಖೀ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಪರಿಸರದ ಕ್ರೀಡಾ ಪ್ರತಿಭೆಗಳು ಬೆಳೆಯುವಂತಾಗಲಿ ಎಂದರು.

ಅತಿಥಿಯಾಗಿ ಬ್ರಹ್ಮಾವರ ರೋಟರಿ ವೆಲ್ಫೆàರ್‌ ಸೊಸೈಟಿ ಗೌರವಾಧ್ಯಕ್ಷ ಟಿ. ಭಾಸ್ಕರ ರೈ ಮಾತನಾಡಿದರು. ಕ್ಲಬ್‌ ಅಧ್ಯಕ್ಷ ಎಂ. ಚಂದ್ರಶೇಖರ ಹೆಗ್ಡೆ ಸ್ವಾಗತಿಸಿ, ಕಾರ್ಯದರ್ಶಿ ಗ್ರೆಗರಿ ಡಿ’ಸಿಲ್ವಾ ವಂದಿಸಿದರು. ನಿವೃತ್ತ ಪ್ರಾಂಶುಪಾಲ ಎಸ್‌. ನೊರೊನ್ಹಾ ಸಮ್ಮಾನ ಪತ್ರ ವಾಚಿಸಿ, ಡಾ| ರೋಶನ್‌ ಕುಮಾರ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಪೆರ್ಡೂರು ಮೇಳದ ಆಯ್ದ ಕಲಾವಿದರಿಂದ ಕೀಚಕ ವಧೆ ಯಕ್ಷಗಾನ ಪ್ರದರ್ಶನಗೊಂಡಿತು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.