ಮಲ್ಪೆ ಹೃದಯ ಭಾಗದಲ್ಲಿದೆ ಜೀವ ಹಿಂಡುವ ಹೊಂಡ !
Team Udayavani, Jun 21, 2018, 6:25 AM IST
ಮಲ್ಪೆ: ಮಲ್ಪೆಯ ಹೃದಯ ಭಾಗದಲ್ಲಿ ಮೂರು ರಸ್ತೆ ಸೇರುವಲ್ಲಿ ಕಾಂಕ್ರೀಟ್ ರಸ್ತೆಯ ಅಂಚಿನ ಜಲ್ಲಿಕಲ್ಲು ಎದ್ದು ಹೋಗಿ ಬೃಹತ್ ಗಾತ್ರದ ಹೊಂಡ ನಿರ್ಮಾಣಗೊಂಡು, ಮಳೆ ನೀರು ನಿಂತು ವಾಹನ ಸವಾರಕ್ಕೆ ತೊಂದರೆಯಾಗಿದೆ.
ಮೊದಲೇ ಇಲ್ಲಿನ ಇಕ್ಕಟ್ಟಾದ ರಸ್ತೆ, ಅಧಿಕ ಸಂಖ್ಯೆಯಲ್ಲಿ ಸಂಚರಿಸುವ ವಾಹನಗಳು ಮಧ್ಯೆ ಇಂತಹ ಹೊಂಡ ಸಂಚಾರಿಗಳಿಗೆ ತೀವ್ರ ಸಂಕಟ ತಂದೊಡ್ಡಿದೆ.ಕೆಲವು ತಿಂಗಳ ಹಿಂದೆಯೇ ಇಲ್ಲಿನ ಹೊಂಡ ನಿರ್ಮಾಣವಾಗಿದ್ದು, ಅದು ಮುಂದೆ ದೊಡ್ಡದಾಗುತ್ತಾ ಬಂದಿದೆ.
ದಿನವಿಡೀ ಇಲ್ಲಿ ಸಾವಿರಾರು ಘನ , ಲಘು ವಾಹನಗಳು ಸಂಚರಿಸುತ್ತಿದ್ದು ಮಳೆನೀರು ನಿಂತಿದ್ದರಿಂದ ದ್ವಿಚಕ್ರ ಸವಾರಿಗೆ ಹೊಂಡಗಳು ಗಮನಕ್ಕೆ ಬಾರದೇ ಹೆಚ್ಚಿನ ಅಪಾಯ ತಂದೊಡ್ಡುತ್ತಿದೆ. ಹೊಂಡ ಭರ್ತಿ ಮಾಡಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಜನರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ