
ಆತ್ಮಹತ್ಯೆ ಮಾಡಲು ಉದ್ದೇಶಿಸಿದ್ದ ವ್ಯಕ್ತಿಯ ರಕ್ಷಣೆ
Team Udayavani, Sep 22, 2022, 6:21 PM IST

ಉಡುಪಿ: ಜೀವನದಲ್ಲಿ ಜುಗುಪ್ಸೆಗೊಂಡು ಕೋಲಾರದಿಂದ ಉಡುಪಿಗೆ ಬಂದಿದ್ದ ಅಣ್ಣಪ್ಪಯ್ಯ (76) ಅವರನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಹಿರಿಯ ನಾಗರಿಕರ ಸಹಾಯವಾಣಿಯ ಸಿಬಂದಿ ಸಹಾಯದಿಂದ ರಕ್ಷಿಸಿ, ಕುಟುಂಬದ ವಶಕ್ಕೆ ನೀಡಿದ್ದಾರೆ.
ಅಣ್ಣಪ್ಪಯ್ಯ ಅವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದರು. ವಿಚಾರಿಸಿದಾಗ ಅಸ್ಪಷ್ಟ ಉತ್ತರ ಸಿಕ್ಕಿತ್ತು. ಬಳಿಕ ಉಡುಪಿಯ ಹಿರಿಯ ನಾಗರಿಕ ಸಹಾಯವಾಣಿಯ ಗಮನಕ್ಕೆ ತಂದು ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಲಾಗಿದೆ.
ಹೊಸಬೆಳಕು ಆಶ್ರಮದ ಮುಖ್ಯಸ್ಥ ವಿನಯಚಂದ್ರ ಸಾಸ್ತಾನ, ತನುಲಾ, ಹಿರಿಯ ನಾಗರಿಕರ ಸಹಾಯವಾಣಿಯ ಪೂರ್ಣಿಮಾ ಮತ್ತು ರೋಶನ್ ಸಹಕರಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿ.ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್: ಫೆ.10ರ ತನಕ ನೋಂದಣಿ ಅವಧಿ ವಿಸ್ತರಣೆ

ಶಿರ್ವ ಆರೋಗ್ಯ ಮಾತಾ ದೇವಾಲಯ :ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಕಾರ್ಕಳ: ಗೇರು ಬೀಜ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನ ಕೊಲೆ

ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
