ಲಾಕ್‌ ಡೌನ್‌:ತಂದೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಮಕ್ಕಳ ಹರಸಾಹಸ !

ಮಡಿದ ತಂದೆಯ ದರ್ಶನಕ್ಕೂ ಅವಕಾಶ ನಿರಾಕರಣೆ

Team Udayavani, Mar 28, 2020, 8:33 AM IST

ಲಾಕ್‌ ಡೌನ್‌:ತಂದೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಮಕ್ಕಳ ಹರಸಾಹಸ !

ಸಿದ್ದಾಪುರ: ಲಾಕ್‌ ಡೌನ್‌ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿರುವ ಉಡುಪಿ ಜಿಲ್ಲೆಯ ಪೊಲೀಸರು ಶುಕ್ರವಾರ ಜಿಲ್ಲೆಯ ಗಡಿಭಾಗವಾದ ಹೊಸಂಗಡಿ ಚೆಕ್‌ಪೋಸ್ಟ್‌ನಲ್ಲಿ ತಂದೆಯ ಅಂತ್ಯಸಂಸ್ಕಾರಕ್ಕೆ ಬರುತ್ತಿದ್ದ ಮಗನನ್ನೂ ಮುಂದುವರಿಯಲು ಬಿಡದೆ ತಡೆದು ನಿಲ್ಲಿಸಿದ ಘಟನೆ ನಡೆದಿದೆ.
ಸಾಲಿಗ್ರಾಮದ ನಾರಾಯಣ ಪೂಜಾರಿ ಅವರು ಗುರುವಾರ ರಾತ್ರಿ ನಿಧನ ಹೊಂದಿದ್ದರು. ಅವರ ಇಬ್ಬರು ಪುತ್ರರು ಹಾಸನದಲ್ಲಿ ಉದ್ಯೋಗದಲ್ಲಿದ್ದು, ವಿಷಯ ತಿಳಿಯುತ್ತಿದ್ದಂತೆ ತತ್‌ಕ್ಷಣ ಬಾಡಿಗೆ ವಾಹನ ಮಾಡಿಕೊಂಡು ಶಿವಮೊಗ್ಗದ ಮೂಲಕ ಹೊಸಂಗಡಿ ಮಾರ್ಗವಾಗಿ ಸಾಲಿಗ್ರಾಮಕ್ಕೆ‌ ಹೊರಟಿ
ದ್ದರು. ಹೊಸಂಗಡಿ ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಅವರನ್ನು ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧಿಸಿದರು. ಎಷ್ಟೇ ವಿನಂತಿಸಿಕೊಂಡರೂ ಮೇಲಧಿಕಾರಿಗಳ ಆದೇಶವಿದ್ದ ಕಾರಣ ಸ್ಥಳದಲ್ಲಿದ್ದ ಅಮಾಸೆಬೈಲು ಪೊಲೀಸರು ಏನೂ ಮಾಡುವಂತಿಲ್ಲ ಎಂದು ಕೈಚೆಲ್ಲಿದರು. ಹಿರಿಯ ಅಧಿಕಾರಿಗಳು ತಮಗೆ ಸರಕಾರದಿಂದ ಖಡಕ್‌ ಆದೇಶ ಇದ್ದು, ವಾಹನಗಳನ್ನು ಬಿಡಲು ಸಾಧ್ಯವಿಲ್ಲ ಎಂದರು. ಬೆಳಗ್ಗೆ 10ಕ್ಕೆ ಚೆಕ್‌ಪೋಸ್ಟ್‌ ತಲುಪಿದ್ದ ವ್ಯಕ್ತಿಗಳು ಮಧ್ಯಾಹ್ನ 2.30ರ ವರೆಗೂ ಕಾಯುವಂತಾಯಿತು. ಬಳಿಕ ಪೊಲೀಸರೇ ಉಡುಪಿ ಜಿಲ್ಲೆಯ ಇನ್ನೊಂದು ಬಾಡಿಗೆ ವಾಹನವನ್ನು ತರಿಸಿ ಮೃತ ವ್ಯಕ್ತಿಯ ಮಕ್ಕಳನ್ನು ಮಾತ್ರ ತಂದೆಯ ಅಂತ್ಯಸಂಸ್ಕಾರಕ್ಕೆ ಕಳುಹಿಸಿದರು.

ಮಧ್ಯರಾತ್ರಿಯೇ ಹಾಸನದಿಂದ ಹೊರಟ ಕುಟುಂಬಕ್ಕೆ ಚೆಕ್‌ಪೋಸ್ಟ್‌
ನಲ್ಲಿ ಕರ್ತವ್ಯ ನಿರತ ಪೊಲೀಸರು ಚಾ ಹಾಗೂ ಬಿಸ್ಕೆಟ್‌ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಕಲ್ಪಿಸಿದರು.

ಬರಲೊಪ್ಪದ ಚಾಲಕರು
ಎಎಸ್‌ಪಿ ಹರಿರಾಂ ಅವರು ಅಂತ್ಯಸಂಸ್ಕಾರಕ್ಕೆ ಹೋಗುವ ಮಕ್ಕಳಿಗೆ ಉಡುಪಿ ಜಿಲ್ಲೆಯ ಬಾಡಿಗೆ ವಾಹನದಲ್ಲಿ ಹೋಗುವಂತೆ ಸೂಚಿಸಿದರು. ಕೊರೊನಾ ಭೀತಿ ಹಾಗೂ ಬಾಡಿಗೆದಾರರನ್ನು ಬಿಟ್ಟು ವಾಪಸ್‌ ಬರುವಾಗ ಪೊಲೀಸರು ತಡೆಯುತ್ತಾರೆ ಎಂಬ ಭೀತಿಯಿಂದ ಬಾಡಿಗೆಗೆ ಹೋಗಲು ಯಾವುದೇ ವಾಹನ ಚಾಲಕರು ಒಪ್ಪಲಿಲ್ಲ. ಕೊನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಪೊಲೀಸರ ಸೂಚನೆ ಮೇರೆಗೆ ಚಾಲಕರೊಬ್ಬರು ತನ್ನ ವಾಹನದಲ್ಲಿ ಕರೆದೊಯ್ದರು. ಅಮಾಸೆಬೈಲು ಠಾಣೆಯ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬಂದಿ ಸ್ಕ್ರೀನಿಂಗ್‌ ಮಾಡಿ ಅವರನ್ನು ಕಳುಹಿಸಿದರು.

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.