ಮಾ.17: ಪೆರ್ಡೂರು ಮಹಾರಥೋತ್ಸವ
Team Udayavani, Mar 14, 2019, 1:00 AM IST
ಹೆಬ್ರಿ: ಇತಿಹಾಸ ಪ್ರಸಿದ್ಧ ಕದಳೀಪ್ರಿಯ ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಮಾ.13 ರಂದು ಆರಂಭಗೊಂಡಿದ್ದು, ಮಾ. 20ರ ವರೆಗೆ ನಡೆಯಲಿದೆ. ಮಾ.17ರಂದು ಮಹಾರಥೋತ್ಸವ ನಡೆಯಲಿದೆ.
ಮಾ.14ರಂದು ಧ್ವಜಾರೋಹಣ, ಮಾ.15 ರಂದು ಮೀನ ಸಂಕ್ರಮಣ, ಮಾ.18ರಂದು ಆರಾಟೋತ್ಸವ, ಮಾ.20ರಂದು ಬ್ರಹ್ಮಕುಂಭಾಭಿಷೇಕಗಳು ಕ್ಷೇತ್ರದ ತಂತ್ರಿಗಳಾದ ಕೆ.ಜಿ. ವಿಠಲ ತಂತ್ರಿ ಅವರ ನೇತೃತ್ವದಲ್ಲಿ ನಡೆಯಲಿವೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಪ್ರಮೋದ್ ರೈ ಪಳಜೆ ಹಾಗೂ ಕಾರ್ಯನಿರ್ವಹಣಾಧಿಕಾರಿ ಕೆ. ರಾಜಗೋಪಾಲ ಉಪಾಧ್ಯಾಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ