ಮಾಬುಕಳ: ಸೀತಾನದಿ ಉಳಿಸಿ ಅಭಿಯಾನ

10ಕ್ಕೂ ಹೆಚ್ಚು ಸ್ಥಳೀಯ ಸಂಘಟನೆಗಳಿಂದ ಸ್ವಚ್ಛತಾ ಕಾರ್ಯ

Team Udayavani, May 22, 2019, 6:06 AM IST

mabukala

ಕೋಟ: ಮಾಬುಕಳ ಸೇತುವೆ ಸಮೀಪ ಸೀತಾನದಿಯ ತಟದಲ್ಲಿ ರಾಶಿ ಬಿದ್ದಿದ್ದ ತ್ಯಾಜ್ಯವನ್ನು ಸ್ಥಳೀಯ ಬಾಂಧವ್ಯ ಬ್ಲಿಡ್‌ ಕರ್ನಾಟಕದ ನೇತƒತ್ವದಲ್ಲಿ 10ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರಮದಾನ ಮೂಲಕ ಸ್ವತ್ಛಗೊಳಿಸುವ ಕಾರ್ಯ ನಡೆಸಲಾಯಿತು.

ಈ ಪ್ರದೇಶದಲ್ಲಿ ಅನಾಗರಿಕರು ತ್ಯಾಜ್ಯಗಳನ್ನು ಹೆದ್ದಾರಿಯ ಎರಡೂ ಕಡೆಗಳಲ್ಲಿ ಎಸೆದು ಹೋಗುತ್ತಿದ್ದರು. ಇದರಿಂದ ಹೆದ್ದಾರಿಯಲ್ಲಿ ಸಾಗುವಾಗ ದುರ್ನಾತ ಬೀರುವುದರ ಜತೆಗೆ ಅನೇಕ ರೋಗಗಳು ಬರುವ ಸಾಧ್ಯತೆ ಇತ್ತು.

ಸಮೀಪದಲ್ಲೇ ಸೀತಾನದಿ ಹರಿಯುತ್ತಿದ್ದು, ತ್ಯಾಜ್ಯಗಳು ಮಳೆಗಾಲದಲ್ಲಿ ನದಿ ಸೇರಿ ನೀರು ಕಲುಷಿತವಾಗುವ ಅಪಾಯದಲ್ಲಿತ್ತು.

100ಕ್ಕೂ ಹೆಚ್ಚು ಕಾರ್ಯಕರ್ತರು ದಿನವಿದೀ ಹೆದ್ದಾರಿಯ ಎರಡೂ ಕಡೆಯ ಸ್ವತ್ಛ ಮಾಡಿ ಸುಮಾರು 15ಲೋಡ್‌ ತ್ಯಾಜ್ಯವನ್ನು ತೆಗೆದು ಸ್ವತ್ಛಗೊಳಿಸಿದರು. ಮುಂದಿನ ರವಿವಾರ ಕೂಡ ಸ್ವತ್ಛತೆ ಮುಂದುವರಿಸಿ ಸಂಪೂರ್ಣವಾಗಿ ತ್ಯಾಜ್ಯದ ಸಮಸ್ಯೆಗೆ ಮುಕ್ತಿ ನೀಡಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥ ದಿನೇಶ್‌ ಬಾಂಧವ್ಯ ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಸ್ಥಳೀಯ ಪಾಂಡೇಶ್ವರ, ಹಾರಾಡಿ, ಹಂದಾಡಿ ಮತ್ತು ವಾರಂಬಳ್ಳಿ ಗ್ರಾಮ ಪಂಚಾಯತ್‌ಗಳು ಸ್ವತ್ಛತಾ ಕಾರ್ಯಕ್ಕೆ ಸಹಕಾರ ನೀಡುವ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.