ಮಹತ್ವಾಕಾಂಕ್ಷಿ ಗುರಿಯಿಂದ ವಿಶ್ವಮಾನ್ಯ 


Team Udayavani, Nov 19, 2018, 4:35 AM IST

krishna-kumar-18-11.jpg

ಉಡುಪಿ: ಜೀವನದಲ್ಲಿ ಗುರಿ ಬಹಳ ಮುಖ್ಯ. ಆದರೆ ಯಾವ ರೀತಿಯ ಗುರಿಯನ್ನು ಇಟ್ಟುಕೊಳ್ಳಬೇಕೆಂಬ ಕಲ್ಪನೆ ಬಹಳ ಮಂದಿಗೆ ಇರುವುದಿಲ್ಲ. ಕೆಲವರು ಗುರಿಗಳನ್ನು ಹೊಂದಿರುತ್ತಾರೆ. ಆದರೆ ಆ ಗುರಿಗಳಲ್ಲಿ ಪ್ರತ್ಯೇಕತೆ ಇಲ್ಲ ಎಂದು ಮೈಂಡ್‌ಟ್ರೀಯ ಚೇರ್ಮನ್‌ ಕೃಷ್ಣಕುಮಾರ್‌ ನಟರಾಜ ಹೇಳಿದರು. ಅವರು ರವಿವಾರ ಮಾಹೆಯ 26ನೇ ಘಟಿಕೋತ್ಸವದ ಸಮಾರೋಪದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಉದ್ದಿಮೆಗಳಿಗೆ ಅವಕಾಶ
ಬೆಂಗಳೂರು ಇಂದು ವಿಶ್ವದ ನಾಲ್ಕನೇ ಸ್ಟಾರ್ಟ್‌ ಅಪ್‌ ಹಬ್‌ ಆಗಿ ಬೆಳೆಯುತ್ತಿದೆ. ಸಂಜಯ್‌ ವಿಜಯಕುಮಾರ್‌, ರಶ್ಮಿ ದಾಗಾ, ಡಾ| ಹರೀಶ್‌ ಹಂದೆ ಮತ್ತು ನಿತೇಶ್‌ ಚಿನಿವಾರ್‌ ಅವರಂತಹ ಹಲವರು ಸ್ಟಾರ್ಟ್‌ ಅಪ್‌ ಮೂಲಕ ಉನ್ನತ ಸಾಧನೆ ಮಾಡಿದ್ದಾರೆ ಎಂದರು.

ಡಾ| ಟಿಎಂಎ ಪೈ ಚಿನ್ನದ ಪದಕವನ್ನು ದಂತ ವೈದ್ಯಕೀಯ ಕಾಲೇಜಿನ ಕೃತಿಕಾ ಬಿ., ಅಲೈಡ್‌ ಹೆಲ್ತ್‌ ಸೈನ್ಸ್‌ನ ವಿದ್ಯಾರ್ಥಿ ಅತಿರಾ ಸಿ. ಅನೀಲ್‌ ಪಡೆದರು. ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಸಮಾರೋಪ ಭಾಷಣ ಮಾಡಿದರು. ಮಾಹೆ ಟ್ರಸ್ಟಿನ ಟ್ರಸ್ಟಿ ವಸಂತಿ ಆರ್‌. ಪೈ, ಕುಲಪತಿ ಡಾ| ವಿನೋದ್‌ ಭಟ್‌, ಸಹ ಕುಲಪತಿಗಳಾದ ಡಾ| ಅಬ್ದುಲ್‌ ರಜಾಕ್‌ ಎಂ.ಎಸ್‌., ಡಾ| ಪೂರ್ಣಿಮಾ ಬಾಳಿಗಾ ಬಿ, ಕುಲಸಚಿವರಾದ ಡಾ| ವಿನೋದ್‌ ಥಾಮಸ್‌, ಡಾ| ನಾರಾಯಣ ಸಭಾಹಿತ್‌, ವಿದ್ಯಾರ್ಥಿ ಕ್ಷೇಮಪಾಲನ ವಿಭಾಗದ ನಿರ್ದೇಶಕಿ ಡಾ| ಗೀತಾ ಮಯ್ಯ ಉಪಸ್ಥಿತರಿದ್ದರು. ಸಹಕುಲಪತಿಗಳಾದ ಪಿ.ಎಲ್‌.ಎನ್‌.ಜಿ. ರಾವ್‌ ಸ್ವಾಗತಿಸಿ,. ಡಾ| ವಿ. ಸುರೇಂದ್ರ ಶೆಟ್ಟಿ ಮಾಹೆ ಕುರಿತು ಪ್ರಸ್ತಾವನೆಗೈದರು. ಚೀಫ್ ಇನ್ನೊವೇಶನ್‌ ಆಫೀಸರ್‌ ಡಾ| ಅರುಣಾ ಶಾನುಭಾಗ್‌ ಅತಿಥಿಗಳ ಪರಿಚಯ ಮಾಡಿದರು. ಡಾ| ರೇಖಾ ಶೆಣೈ ನಿರೂಪಿಸಿದರು. ಡಾ| ಮಲ್ಲಿಕಾರ್ಜುನ ರಾವ್‌ ವಂದಿಸಿದರು.

ರೋಲ್‌ ಮಾಡೆಲ್‌ಗ‌ಳ ಉದಾಹರಣೆ
ಗುರಿ ಸಾಧಿಸಿದ ರೋಲ್‌ ಮಾಡೆಲ್‌ಗ‌ಳ ಉದಾಹರಣೆ ಮಾಹೆಯಲ್ಲಿಯೇ ಇದೆ. ಎಂಐಟಿ ವಿದ್ಯಾರ್ಥಿ ಸತ್ಯ ನಾದೆಲ್ಲ ಮೈಕ್ರೋ ಸಾಫ್ಟ್ ಸಿಇಒ ಆದರು. ನೋಕಿಯಾದ ಸಿಇಒ ರಾಜೀವ್‌ ಸೂರಿ ಕೂಡ ಎಂಐಟಿ ವಿದ್ಯಾರ್ಥಿ. ನನಗೆ ತಿಳಿದ ಮಟ್ಟಿಗೆ ಭಾರತದ ಯಾವುದೇ ವಿ.ವಿ. ವಿಶ್ವದ ಎರಡು ಪ್ರತಿಷ್ಠಿತ ಕಂಪೆನಿಗಳಿಗೆ ಸಿಇಒಗಳನ್ನು ಕೊಟ್ಟಿಲ್ಲ. ನಾನು ಇನ್ನೆರಡು ದಶಕಗಳಲ್ಲಿ ಮಾಹೆಯ 2018ರ ಬ್ಯಾಚ್‌ನಿಂದ ನಾಲ್ವರು ವಿಶ್ವಮಾನ್ಯ ಸಿಇಒಗಳ ನಿರೀಕ್ಷೆಯಲ್ಲಿದ್ದೇನೆ ಎಂದು ಕೃಷ್ಣಕುಮಾರ್‌ ನಟರಾಜ ಹೇಳಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.