ಮಲ್ಲಾರು: ಅಕ್ರಮ ಕಸಾಯಿಖಾನೆಗೆ ದಾಳಿ; 200 ಕೆ.ಜಿ. ದನದ ಮಾಂಸ ವಶ

Team Udayavani, Jan 8, 2023, 9:11 PM IST

ಮಲ್ಲಾರು: ಅಕ್ರಮ ಕಸಾಯಿಖಾನೆಗೆ ದಾಳಿ; 200 ಕೆ.ಜಿ. ದನದ ಮಾಂಸ ವಶ

ಕಾಪು : ಮಲ್ಲಾರು ಗ್ರಾಮದ ಬಡಗರಗುತ್ತು ಬಳಿ ಅಕ್ರಮ ಕಸಾಯಿಖಾನೆಗೆ ರವಿವಾರ ಬೆಳಗ್ಗೆ ದಾಳಿ ನಡೆಸಿದ ಪೊಲೀಸರು 200 ಕೆ.ಜಿ.ಯಷ್ಟು ದನದ ಮಾಂಸ ಸಹಿತ ಹಲವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಪು ಎಸ್‌ಐ ಶ್ರೀಶೈಲ ಡಿ. ಮುರಗೋಡ ನೇತೃತ್ವದ ತಂಡವು ದಾಳಿ ನಡೆಸಿ ಬಡಗರಗುತ್ತು ಬಳಿಯ ರಜಾಕ್‌ ಅವರ ಬಾಟಲಿ ಫ್ಯಾಕ್ಟರಿಯ ಹಿಂಭಾಗದ ಹಾಡಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಅಕ್ರಮವಾಗಿ ದನವನ್ನು ಕಡಿದು ಮಾಂಸ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ಈ ವೇಳೆ ಕಾಪು ಭಾರತ್‌ ನಗರದ ನಿವಾಸಿ ಮೊಹಮ್ಮದ್‌ ಆರೀಫ್‌ ಮತ್ತು ಜತೆಗಿದ್ದ ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ. ಸ್ಥಳ ದ ಲ್ಲಿದ್ದ ಎರಡು ಕಪ್ಪು ಬಣ್ಣದ ದನದ ತಲೆಗಳು, 9 ಚೀಲದಲ್ಲಿ ತುಂಬಿದ್ದ 200 ಕೆಜಿಯಷ್ಟು ದನದ ಮಾಂಸ, ಕತ್ತಿ, ಚೂರಿ, ನೈಲಾನ್‌ ಹಗ್ಗ ಮತ್ತು ಬೈಕ್‌ವೊಂದನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಸಕಾಲಿಕವಾಗಿ ಪತ್ತೆಯಾದ ಐಇಡಿ: ಜಮ್ಮುವಿನಲ್ಲಿ ತಪ್ಪಿದ ದೊಡ್ಡ ದುರಂತ

ಟಾಪ್ ನ್ಯೂಸ್

ರಬಕವಿ-ಬನಹಟ್ಟಿ: ಸೋಜಿಗ ಮೂಡಿಸುವ ಗೀಜುಗ; ತನ್ನ ಮನೆಗೆ ತಾನೇ ಎಂಜನಿಯರ್‌

ರಬಕವಿ-ಬನಹಟ್ಟಿ: ಸೋಜಿಗ ಮೂಡಿಸುವ ಗೀಜುಗ; ತನ್ನ ಮನೆಗೆ ತಾನೇ ಎಂಜನಿಯರ್‌

ಮಂಗಳೂರು: ಜೂನ್‌ 2ರಿಂದ ಎರಡು ದಿನ ನೀರಿಲ್ಲ…

ಮಂಗಳೂರು: ಜೂನ್‌ 2ರಿಂದ ಎರಡು ದಿನ ನೀರಿಲ್ಲ…

wrestlers

Wrestlers: ಪದಕಗಳನ್ನು ಗಂಗಾ ನದಿಗೆ ಎಸೆಯುತ್ತೇವೆ- ಕೇಂದ್ರಕ್ಕೆ ಕುಸ್ತಿಪಟುಗಳ ಎಚ್ಚರಿಕೆ

web-lips

Beauty Tips: ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು….

ಚಿಕ್ಕಮಗಳೂರು: ನಾಗರಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು!

ಚಿಕ್ಕಮಗಳೂರು: ನಾಗರಹಾವು ಕಚ್ಚಿ ಉರಗತಜ್ಞ ಸ್ನೇಕ್ ನರೇಶ್ ಸಾವು!

ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು

ನಟಿ Akanksha Dubey Case: ನಟಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; ತನಿಖೆ ಚುರುಕು

sunil kumar

ಉಡುಪಿ, ದ.ಕನ್ನಡ, ಶಿವಮೊಗ್ಗದಲ್ಲಿ ಖಾಸಗಿ ಬಸ್ ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-gokarna-news

Kaup: ಅಪರಿಚಿತ ಶವ ಪತ್ತೆ : ಗುರುತು ಪತ್ತೆಗಾಗಿ ಮನವಿ

4-kaup-rain

Kaup: ಮಳೆ ನೀರು ನಿಂತು ಹೆದ್ದಾರಿ ಸಂಚಾರಕ್ಕೆ ಅಡಚಣೆ

3-udupi-rain

ಉಡುಪಿಯಲ್ಲಿ ತಂಪೆರೆದ ಮಳೆರಾಯ

ಜಿಲ್ಲಾಸ್ಪತ್ರೆಯ ಡಯಾಲಿಸಿಸ್‌ ಕೇಂದ್ರ: ಅವ್ಯವಸ್ಥೆಯ ವಿರುದ್ಧ ರೋಗಿಗಳಿಂದ ಪ್ರತಿಭಟನೆ

ಜಿಲ್ಲಾಸ್ಪತ್ರೆಯ ಡಯಾಲಿಸಿಸ್‌ ಕೇಂದ್ರ: ಅವ್ಯವಸ್ಥೆಯ ವಿರುದ್ಧ ರೋಗಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ: 47,390 ಹೆಕ್ಟೇರ್‌ ಭತ್ತ ಉತ್ಪಾದನೆ ಗುರಿ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ: 47,390 ಹೆಕ್ಟೇರ್‌ ಭತ್ತ ಉತ್ಪಾದನೆ ಗುರಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಕಾಣದ ಕೈಗಳು ನನಗೆ ಟಿಕೆಟ್ ತಪ್ಪಿಸಿದ್ದವು: ಮಾಜಿ ಶಾಸಕ ಎಸ್.ರಾಮಪ್ಪ

ಕಾಣದ ಕೈಗಳು ನನಗೆ ಟಿಕೆಟ್ ತಪ್ಪಿಸಿದ್ದವು: ಮಾಜಿ ಶಾಸಕ ಎಸ್.ರಾಮಪ್ಪ

ಬೆಳಗಾವಿ: ಸ್ಮಾರ್ಟ್‌ ಸಿಟಿ ಸುಡಗಾಡದಾಗ ಹೆಣ ಸುಡಾಕೂ ಗತಿ ಇಲ್ಲ!

ಬೆಳಗಾವಿ: ಸ್ಮಾರ್ಟ್‌ ಸಿಟಿ ಸುಡಗಾಡದಾಗ ಹೆಣ ಸುಡಾಕೂ ಗತಿ ಇಲ್ಲ!

ರಬಕವಿ-ಬನಹಟ್ಟಿ: ಸೋಜಿಗ ಮೂಡಿಸುವ ಗೀಜುಗ; ತನ್ನ ಮನೆಗೆ ತಾನೇ ಎಂಜನಿಯರ್‌

ರಬಕವಿ-ಬನಹಟ್ಟಿ: ಸೋಜಿಗ ಮೂಡಿಸುವ ಗೀಜುಗ; ತನ್ನ ಮನೆಗೆ ತಾನೇ ಎಂಜನಿಯರ್‌

eshwar khandre

ಸಿ.ಟಿ.ರವಿ‌ ದುರಹಂಕಾರಕ್ಕೆ‌ ಜನ ತಕ್ಕ ಪಾಠ ಕಲಿಸಿದ್ದಾರೆ: Minister Eshwar Khandre

ಮಂಗಳೂರು: ಜೂನ್‌ 2ರಿಂದ ಎರಡು ದಿನ ನೀರಿಲ್ಲ…

ಮಂಗಳೂರು: ಜೂನ್‌ 2ರಿಂದ ಎರಡು ದಿನ ನೀರಿಲ್ಲ…