ಮಲ್ಲಾರು ಸ.ಸಂ. ಉರ್ದು ಪ್ರೌಢಶಾಲೆ: ಶೈಕ್ಷಣಿಕ ಸವಲತ್ತು ವಿತರಣೆ


Team Udayavani, Jul 5, 2018, 12:17 PM IST

mooluru.jpg

ಕಾಪು: ಮಲ್ಲಾರು ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಯ್ಯದ್‌ ಖ್ವಾಜಾ ಫೀರಾನ್‌ ಎಜುಕೇಶನ್‌ ಟ್ರಸ್ಟ್‌  ಮತ್ತು ವಜಾಹತ್‌ ಇಸ್ಮಾಯಿಲ್‌ ಇವರ ಸಹಭಾಗಿತ್ವದಲ್ಲಿ  ವಿವಿಧ ಶೈಕ್ಷಣಿಕ ಸವಲತ್ತುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಯ್ಯದ್‌ ಖ್ವಾಜಾ ಫಿರಾನ್‌ ಎಜುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಶಭಿ ಅಹಮ್ಮದ್‌ ಖಾಝಿ  ಮಾತನಾಡಿ, ತಮ್ಮ  ಟ್ರಸ್ಟ್‌ನ ಮೂಲಕವಾಗಿ ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ರೀತಿಯ ಕೊಡುಗೆ ನೀಡಲಾಗುತ್ತಿದೆ ಎಂದರು.

ಕಮಿಟಿ  ಸದಸ್ಯ ಅನ್ವರ್‌ ಆಲಿ ಮಾತನಾಡಿ,  ಇತ್ತೀಚಿನ ದಿನಗಳಲ್ಲಿ ಮಕ್ಕಳು,  ಹೆತ್ತವರು,   ಸಾರ್ವಜನಿಕರಲ್ಲಿ ಸರಕಾರಿ ಶಾಲೆಗಳ ಬಗ್ಗೆ ತಾತ್ಸಾರ ಭಾವನೆ ಮೂಡಿ ಬರುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ವಿವಿಧ ಸಂಘ-ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೊಡುಗೆ ನೀಡಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿ ಕಲಿತವರೇ ಇಂದು ದೊಡ್ಡ ದೊಡ್ಡ ಹುದ್ದೆಗಳಲ್ಲಿದ್ದು, ಈ ಸಂಸ್ಥೆಗೆ ಕೂಡ  ಯಾವುದೇ ರೀತಿಯ ಸವಲತ್ತು ದೊರಕಿಸಿಕೊಡಲು ಟ್ರಸ್ಟ್‌ ಬದ್ಧವಾಗಿದೆ ಎಂದರು. 

ಸುಮಾರು 60 ಸಾವಿರ ರೂ. ಮೌಲ್ಯದ ಉಚಿತ ನೋಟ್ಸ್‌ ಪುಸ್ತಕ, ಕೊಡೆ ಮತ್ತು ಸ್ಕೂಲ್‌ ಬ್ಯಾಗ್‌ಗಳನ್ನು ವಿತರಿಸಲಾಯಿತು. ಖ್ವಾಜಾ ಫೀರ್‌ ಕಮಿಟಿಯ ಸದಸ್ಯರಾದ ಇಕ್ಬಾಲ್‌, ಬಶೀರ್‌ ಸಾಹೇಬ್‌, ಶಫಿ ಮಾಸ್ಟರ್‌, ಇಸ್ಮಾಯಿಲ್‌, ಸಹಶಿಕ್ಷಕರು ಮತ್ತು ಪೋಷಕರು ಉಪಸ್ಥಿತರಿದ್ದರು.

ಮಲ್ಲಾರು ಸರಕಾರಿ ಸಂಯುಕ್ತ ಉರ್ದು ಪ್ರೌಢಶಾಲೆಯ ಮುಖೋÂಪಾಧ್ಯಾಯಿನಿ ತಾರಾ ಜಿ. ಪಟಗಾರ್‌ ಸ್ವಾಗತಿಸಿ, ಜೋಯ್ಸ ಎಂ. ಅಲೊ#àನ್ಸಾ ವಂದಿಸಿದರು.  ಶ್ರೀನಿವಾಸ ಎಂ. ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

1-sadasdsad

G7 Summit; ಮೆಲೋನಿ-ಬ್ರಿಟನ್‌ ಪಿಎಂ ಸುನಕ್‌ ಆಲಿಂಗನಕ್ಕೆ ನೆಟ್ಟಿಗರಿಂದ ಭಾರೀ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARವಕೀಲರ ವಿರುದ್ಧವೇ ಕಾನೂನು ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆವಕೀಲರ ವಿರುದ್ಧವೇ ಕಾನೂನು ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆ

ವಕೀಲರ ವಿರುದ್ಧವೇ ಕಾನೂನು ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣ ಆಯೋಗ ಸೂಚನೆ

Kaup: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Kaup: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Malpe: ರಸ್ತೆ ಬದಿಯ ಹಸಿ ಅಣಬೆತಿಂದು ಮೂವರು ಆಸ್ವಸ್ಥ

Malpe: ರಸ್ತೆ ಬದಿಯ ಹಸಿ ಅಣಬೆತಿಂದು ಮೂವರು ಆಸ್ವಸ್ಥ

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.