ಮಲ್ಪೆ: ದಕ್ಕೆಗೆ ಬಿದ್ದ ಆಟೋ: ಪ್ರಾಣಾಪಾಯದಿಂದ ಪಾರಾದ ಚಾಲಕ
Team Udayavani, Dec 13, 2021, 1:03 PM IST
ಉಡುಪಿ: ಮಲ್ಪೆ ಬಂದರಿನಲ್ಲಿ ಆಟೋರಿಕ್ಷಾ ನೀರಿಗೆ ಬಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ನಡೆದಿದೆ.
ಮಲ್ಪೆಯ ಆಟೋ ನಿಲ್ದಾಾಣದ ಚಂದ್ರ ಸುವರ್ಣ ಅವರ ಆಟೋ ನಿಯಂತ್ರಣ ಕಳೆದುಕೊಂಡು ಧಕ್ಕೆಯ ನೀರಿಗೆ ಬಿದ್ದಿತ್ತು. ಕೂಡಲೇ ಈಜು ತಜ್ಞ ಈಶ್ವರ್ ಮಲ್ಪೆ ಅವರು ಸ್ಥಳಕ್ಕಾಗಮಿಸಿ ಕ್ರೈನ್ ಮೂಲಕ ಆಟೋವನ್ನು ಮೇಲೆತ್ತಲು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ