Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ


Team Udayavani, Mar 30, 2024, 7:15 AM IST

Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ

ಮಲ್ಪೆ: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಮನೆಯಿಂದ ಹೋದ ಆಟೋರಿಕ್ಷಾ ಚಾಲಕ ಮೂಡುತೋನ್ಸೆ ಗ್ರಾಮದ ಮಹಮ್ಮದ್‌ ಫೈಜಲ್‌ (36) ಮಾ. 27ರ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

ತಡರಾತ್ರಿಯಾದರೂ ಮನೆಗೆ ಬಾರದ್ದನ್ನು ಕಂಡು ಪತ್ನಿ ಫೈಜಲ್‌ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್‌ಆಫ್‌ ಬರುತ್ತಿತ್ತು. ಅವರ ಆಟೋರಿಕ್ಷಾ ಮನೆ ಬಳಿಯ ಮೈದಾನದ ಬಳಿ ನಿಲ್ಲಿಸಿರುವುದು ಪತ್ತೆಯಾಗಿದೆ. ಫೈಜಲ್‌ ಅವರು ಆಟೋರಿಕ್ಷಾ ಚಾಲಕ ವೃತ್ತಿಯ ಜತೆಗೆ ಟೈಲ್ಸ್‌ ಜೋಡಿಸುವ ಕೆಲಸವನ್ನೂ ಸಹ ಮಾಡಿಕೊಂಡಿದ್ದರು. ಕಾಣೆಯಾದ ವ್ಯಕ್ತಿಯ ಎತ್ತರ 5.5 ಅಡಿ ಎತ್ತರ, ಗೋದಿ ಮೈಬಣ್ಣ, ಕನ್ನಡ, ತುಳು, ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಅವರ ಸುಳಿವು ಸಿಕ್ಕವರು ಮಲ್ಪೆ ಠಾಣೆಗೆ ಮಾಹಿತಿಯನ್ನು ನೀಡುವಂತೆ ಕೋರಲಾಗಿದೆ.

 

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.