ಮಲ್ಪೆ: ಬೈಕ್ ಕಳವು; ಇಬ್ಬರ ಬಂಧನ
Team Udayavani, Jul 21, 2019, 5:39 AM IST
ಮಲ್ಪೆ: ಬೈಕ್ಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಲ್ಪೆ ಪೊಲೀಸರು ಕರಾವಳಿ ಬೈಪಾಸ್ ಬಳಿ ಬಂಧಿಸಿದ್ದಾರೆ.
ಮಂಗಳೂರು ವಳಚ್ಚಿಲ್ನ ಮಹಮ್ಮದ್ ಅಲ್ತಾಫ್ (23) ಮತ್ತು ಬಂಟ್ವಾಳ ಪುದು ಗ್ರಾಮದ ಮಹಮ್ಮದ್ ಸಮೀರ್ (21) ಬಂಧಿತರು. ಅವರಿಂದ ಸುಮಾರು 80 ಸಾ. ರೂಪಾಯಿ ಮೌಲ್ಯದ ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಮ್ಮದ್ ಅಲ್ತಾಫ್ ಮೇಲೆ ಕಂಕನಾಡಿಯಲ್ಲಿ ಕೊಲೆ ಕೇಸು, ಪಣಂಬೂರಿಲ್ಲಿ ಕೊಲೆಯತ್ನ ಮತ್ತು ಹಿರಿಯಡಕ ಠಾಣೆಯಲ್ಲಿ ದನ ಕಳವು ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ