ಮಲ್ಪೆ: ವಿದ್ಯುತ್ ಪ್ರವಹಿಸಿ ಬೋಟ್ ಕಾರ್ಮಿಕ ಸಾವು
Team Udayavani, Nov 28, 2022, 7:37 PM IST
ಸಾಂದರ್ಭಿಕ ಚಿತ್ರ
ಮಲ್ಪೆ: ಜನರೇಟರ್‌ನಲ್ಲಿ ಅಧಿಕ ವಿದ್ಯುತ್ ಪ್ರವಹಿಸಿ ಬೋಟಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಶನಿವಾರ ಮಲ್ಪೆ ಬಂದರಿನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬೀರ್ ಸಿಂಗ್ ಪುರದ ಮನೋಜ್ ಕುಮಾರ್ (20) ಮೃತಪಟ್ಟವರು. ಅವರು ಮಲ್ಪೆಯ ವಿಘ್ನೇಶ್ವರ ಬೋಟಿನಲ್ಲಿ ಕಾರ್ಮಿಕರಾಗಿ ಕೆಲಸ ಮಾಡಿಕೊಂಡಿದ್ದರು. ಬೋಟಿನ ದುರಸ್ತಿಗಾಗಿ ಅವರು ಪಿಟ್ಟರ್ ಜತೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.
ಬೋಟಿನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಜನರೇಟರ್‌ಗೆ ಅಳವಡಿಸಿದ ವೈಲರ್‌ನಲ್ಲಿ ಅಧಿಕ ವಿದ್ಯುತ್ ಪ್ರವಹಿಸಿ ಮನೋಜ್ ತೀವ್ರ ಆಸ್ವಸ್ಥಗೊಂಡಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್ ಜೋಷಿ ಸಂವಾ
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಹೊಸ ಸೇರ್ಪಡೆ
ಅಮೆರಿಕದ ಈಶಾನ್ಯ ಭಾಗಕ್ಕೆ ಶೀತ ಮಾರುತ ಪ್ರಕೋಪ: – 46 ಡಿಗ್ರಿ ಸೆಲ್ಸಿಯಸ್ಗೆ ಇಳಿದ ತಾಪಮಾನ
ಕಳೆಗಟ್ಟಿದ ಭರತ ಹುಣ್ಣಿಮೆ ಜಾತ್ರೆ: ಮಧುವನಗಿತ್ತಿಯಂತೆ ಸಿದ್ದಗೊಂಡ ಯಲ್ಲಮ್ಮನಗುಡ್ಡ
ವಾಣಿ ಜಯರಾಂ ನಿಗೂಢ ಮೃತ್ಯು; ಪ್ರಕರಣ ದಾಖಲಿಸಿಕೊಂಡ ಪೊಲೀಸರು
ಸಾವಯವ ಕೃಷಿ ಮೂಲಕ ಮಿಶ್ರಬೆಳೆಯಿಂದ ಅಧಿಕ ಲಾಭ
371 (ಜೆ) ಪ್ರಾಧ್ಯಾಪಕ ಹುದ್ದೆ ನೇಮಕಾತಿ ದೋಷ ಸರಿಪಡಿಸುವ ಆದೇಶ ಸ್ವಾಗತಾರ್ಹ