ಮಲ್ಪೆ – ಸಿಟಿಜನ್‌ ಸರ್ಕಲ್‌ ರಸ್ತೆ: ಗುಂಡಿಮಯ

Team Udayavani, Aug 20, 2018, 6:00 AM IST

1708mle1.jpg

ಮಲ್ಪೆ: ಮಲ್ಪೆಯ ಮುಖ್ಯ ರಸ್ತೆಯಿಂದ ಸಿಟಿಜನ್‌ ಸರ್ಕಲ್‌ ಮೂಲಕ ಬೀಚ್‌ಗೆ ಸಾಗುವಾಗ ಕೊರೊನೆಟ್‌ ಪೆಟ್ರೋಲ್‌ ಬಂಕ್‌ ಬಳಿ ರಸ್ತೆಯ ಮಧ್ಯೆ ಬೃಹತ್‌ ಗಾತ್ರದ ಹೊಂಡ ನಿರ್ಮಾಣಗೊಂಡಿದ್ದು ಅಪಾಯಕ್ಕೆ ಅಹ್ವಾನವೀಯುತ್ತಿದೆ.

ರಸ್ತೆಯ ಡಾಮರು ಕಿತ್ತು ಹೋಗಿ ಹೊಂಡ ಬಿದ್ದಿದೆ. ಇದೀಗ ಹೊಂಡ‌ದಲ್ಲಿ ಮಳೆನೀರು ನಿಂತು ವೇಗವಾಗಿ ಬರುವ ವಾಹನ ಸವಾರರು ತಮ್ಮ ವಾಹನಗಳೊಂದಿಗೆ ಹಳ್ಳಕ್ಕೆ ಬಿದ್ದು ತೊಂದರೆ  ಅನುಭವಿಸುತ್ತಿದ್ದಾರೆ.

ಮುಖ್ಯವಾಗಿ ಈ ಭಾಗದಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇರದ ಕಾರಣ ಮಳೆನೀರು ರಸ್ತೆಯಲ್ಲಿ ಹರಿಯುತ್ತಿದೆ.
ದಿನದಿಂದ ದಿನಕ್ಕೆ ರಸ್ತೆಯ ಹೊಂಡ ವಿಸ್ತಾರಗೊಳ್ಳುತ್ತಾ ಬರುತ್ತಿದ್ದು, ಇದರ ಪರಿವೆ ಇಲ್ಲದೆ ಓಡಾಡುವ ಸವಾರರು ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ.

ರಾತ್ರಿ ವೇಳೆ ಇಲ್ಲಿನ ಹೊಂಡ ಗಮನಕ್ಕೆ ಬಾರದೆ ಈಗಾಗಲೇ ಕೆಲವು ದ್ವಿಚಕ್ರ ವಾಹನ ಸವಾರರು ಹೊಂಡಕ್ಕೆ ಬಿದ್ದು ಗಾಯಗೊಂಡ ಘಟನೆ ಸಂಭವಿಸಿವೆ. 

ದುರಸ್ತಿಪಡಿಸಬೇಕಾದ ಸಂಬಂಧಪಟ್ಟ ಇಲಾಖೆ ಇತ್ತ ಗಮನಹರಿಸಿಲ್ಲ. ಮಾರ್ಗ ಮಧ್ಯೆ ಈ ಗುಂಡಿಗಳನ್ನು ಆದಷ್ಟು ಬೇಗ ಸರಿಪಡಿಸಿ ಜನರನ್ನು  ಮೃತ್ಯುಕೂಪದಿಂದ ಪಾರು ಮಾಡುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

27 ವರ್ಷದಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ ಬಂಧನ

Udupi ಕೇಂದ್ರ ಸರಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ ಪ್ರತಿಭಟನೆ

Fraud Case ಟರಿಂಗ್‌ ವ್ಯವಹಾರದ ಕಮಿಷನ್‌ ಹೆಸರಲ್ಲಿ ವಂಚನೆ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

Udupi 36 ವರ್ಷಗಳ ಹಿಂದಿನ ಆರೋಪಿ ಬಂಧನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.