ನಾಲ್ವರನ್ನು ರಕ್ಷಿಸಿದ ಕರಾವಳಿ ಪಡೆ

ನೇತ್ರಾಣಿ ಸಮೀಪ ಮಲ್ಪೆಯ ಮೀನುಗಾರಿಕೆ ಬೋಟ್‌ ಮುಳುಗಡೆ

Team Udayavani, Nov 25, 2019, 5:09 AM IST

2411MLP1-B

ಮಲ್ಪೆ: ಮಲ್ಪೆ ಬಂದರಿನಿಂದ ತೆರಳಿದ ಆಳಸಮುದ್ರ ಬೋಟೊಂದು ಭಟ್ಕಳ ತಾಲೂಕಿನ ಮುಡೇìಶ್ವರ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುವ ವೇಳೆ ಅವಘಡದಿಂದಾಗಿ ಮುಳುಗಡೆಗೊಂಡಿದ್ದು, ಬೋಟಿ ನಲ್ಲಿದ್ದ ನಾಲ್ವರು ಮೀನುಗಾರರನ್ನು ಕರಾವಳಿ ಕಾವಲು ಪಡೆಯ ಪೊಲೀಸರು ರಕ್ಷಿಸಿದ ಘಟನೆ ರವಿವಾರ ನಡೆದಿದೆ.

ಶೀಲರಾಜ್‌ ಎಂಬವರಿಗೆ ಸೇರಿದ ಶ್ರೀಲೀಲಾ ಬೋಟ್‌ ಶನಿವಾರ ಮಲ್ಪೆಯಿಂದ ತೆರಳಿತ್ತು. ರವಿವಾರ ಮುಂಜಾನೆ 5.15ರ ವೇಳೆಗೆ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುತ್ತಿರುವ ವೇಳೆ ಬೋಟ್‌ನ ಡೀಸೆಲ್‌ ಟ್ಯಾಂಕ್‌ಗೆ ಹಾಕಿದ ಕಟ್ಟಿಗೆ ಅಡಿಪಾಯ ಮುರಿದು ನೀರು ಒಳಹೊಕ್ಕಿತ್ತು. ತತ್‌ಕ್ಷಣವೇ ಬೋಟಿನಲ್ಲಿದ್ದವರು ಸಂಬಂಧಪಟ್ಟವರಿಗೆ ಮಾಹಿತಿ ರವಾನಿಸಿ ರಕ್ಷಣೆಗೆ ಮನವಿ ಮಾಡಿದ್ದರು. ವಯರ್‌ವೆಸ್‌ ಮೂಲಕ ಇತರ ಬೋಟುಗಳಿಗೂ ಮಾಹಿತಿ ನೀಡಿದ್ದು, ಗಿಲ್‌ನೆಟ್‌ ಬೋಟಿನವರು ನೆರವಿಗೆ ಬಂದಿದ್ದರು. ಬೋಟ್‌ ಮುಳುಗಡೆಯಿಂದ ಸುಮಾರು 30 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಕರಾವಳಿ ಪಡೆಯಿಂದ ರಕ್ಷಣೆ
ಮಲ್ಪೆ ಕರಾವಳಿ ಪಡೆಯ ಪೊಲೀಸ್‌ ಅಧೀಕ್ಷಕ ಚೇತನ್‌ ಆರ್‌. ಮಾರ್ಗದರ್ಶನದಲ್ಲಿ ಭಟ್ಕಳ ಕರಾವಳಿ ಕಾವಲು ಪಡೆಯ ಪೊಲೀಸರು ತುರ್ತು ಕಾರ್ಯಾ ಚರಣೆ ನಡೆಸಿದರು. ಇಂಟರ್‌ ಸೆಪ್ಟರ್‌ ಬೋಟಿನಲ್ಲಿ ಮೀನು ಗಾರರು ಅಪಾಯಕ್ಕೆ ಸಿಲುಕಿದ್ದ ಸ್ಥಳಕ್ಕೆ ತೆರಳಿ ಸಂಕಷ್ಟಕ್ಕೆ ಸಿಲುಕಿದ್ದ ಮೀನುಗಾರರಾದ ಭಟ್ಕಳದ ಆನಂದ ಮೊಗೇರ, ಗುರು ಖಾರ್ವಿ, ಮಂಜುನಾಥ ಮತ್ತು ಕಲುºರ್ಗಿಯ ರಮೇಶ್‌ ಛಲವಾದಿ ಅವರನ್ನು ರಕ್ಷಿಸಿ ದಡ ಸೇರಿಸಿದರು.

ಎಸ್ಪಿ ಬಹುಮಾನ ಘೋಷಣೆ
ಕಾರ್ಯಾಚರಣೆಯಲ್ಲಿ ಭಟ್ಕಳ ಕರಾವಳಿ ಕಾವಲು ಪೊಲೀಸ್‌ ಠಾಣೆಯ ನಿರೀಕ್ಷಕ ನಾಗರಾಜ್‌, ಉಪನಿರೀಕ್ಷಕ ಅಣ್ಣಪ್ಪ ಮೊಗೇರ, ತಾಂತ್ರಿಕ ಸಿಬಂದಿಗಳಾದ ಕ್ಯಾ| ಮಲ್ಲಪ್ಪ ಮುದಿಗೌಡರ್‌, ಕಲಾಸಿ ಸಂಜೀವ ನಾಯಕ್‌ ಪಾಲ್ಗೊಂಡಿದ್ದರು. ತಂಡಕ್ಕೆ ಎಸ್ಪಿ ಚೇತನ್‌ ಬಹುಮಾನ ಘೋಷಿಸಿದ್ದಾರೆ.

ಟಾಪ್ ನ್ಯೂಸ್

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  

IAS officer who vacated Delhi stadium to walk his dog transferred

ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡಿದ ದೆಹಲಿ ಅಧಿಕಾರಿ ಲಡಾಖ್ ಗೆ ವರ್ಗಾವಣೆ

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿಯಲ್ಲಿ ಆತ್ಮಹತ್ಯೆ ಪ್ರಕರಣ ಹೆಚ್ಚಳ : “ಹೊರಗಿಂದ ಬರುವವರ ಮೇಲೆ ವಿಶೇಷ ನಿಗಾ’

Untitled-1

ಪಡುಬಿದ್ರಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ

12kaup

ಆನೆಗುಂದಿ ಶ್ರೀಗಳ ಪಟ್ಟಾಭಿಷೇಕ ಮಹೋತ್ಸವದ 12 ನೇ ವರ್ಧಂತಿ ಉತ್ಸವ

dredge

ಮಲ್ಪೆ ಬಂದರಿನಲ್ಲಿ ಹೂಳು: ಡ್ರಜ್ಜಿಂಗ್‌ ಬೇಡಿಕೆಗೆ ಇನ್ನೂ ಸಿಗಲಿಲ್ಲ ಮನ್ನಣೆ

2sucide

ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  

IAS officer who vacated Delhi stadium to walk his dog transferred

ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡಿದ ದೆಹಲಿ ಅಧಿಕಾರಿ ಲಡಾಖ್ ಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.