Malpe: ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ಗೆ ಪುತ್ತಿಗೆ ಶ್ರೀಗಳ ಭೇಟಿ

Team Udayavani, Jan 16, 2024, 12:29 AM IST

Malpe: ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ಗೆ ಪುತ್ತಿಗೆ ಶ್ರೀಗಳ ಭೇಟಿ

ಮಲ್ಪೆ: ಉಡುಪಿಯ ಶ್ರೀಕೃಷ್ಣ ಮತ್ತು ಕರಾವಳಿಯ ಮೀನುಗಾರರದು ಅವಿನಾಭಾವ ಸಂಬಂಧ. ಮೊಗವೀರರು ಶ್ರೀಕೃಷ್ಣ ಮತ್ತು ಮಹಾಲಕ್ಷ್ಮೀ ದೇವರ ಅತೀ ಹೆಚ್ಚು ಪ್ರಿಯರು ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರು ನುಡಿದರು.

ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಶ್ರೀಗಳು ಸೋಮವಾರ ಮಲ್ಪೆಯ ಮಹಾಲಕ್ಷ್ಮೀ ಕೋ ಆಪರೇಟಿವ್‌ ಬ್ಯಾಂಕ್‌ಗೆ ಭೇಟಿ ನೀಡಿ ಪಾದಪೂಜೆ ಸ್ವೀಕರಿಸಿ ಆಶೀರ್ವಚನ ನೀಡಿದರು.

ಮಹಾಲಕ್ಷ್ಮೀ ಬ್ಯಾಂಕ್‌, ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ ಹಾಗೂ ಮಲ್ಪೆಯ ವಿವಿಧ ಮೀನುಗಾರ ಸಂಘಟನೆಗಳ ಮುಖಂಡರು ಶ್ರೀಗಳನ್ನು ಗೌರವಿಸಿದರು.

ಮಹಾಲಕ್ಷ್ಮೀ ಬ್ಯಾಂಕಿನ ಅಧ್ಯಕ್ಷರಾಗಿರುವ ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಉಚ್ಚಿಲ ದೇವಸ್ಥಾನ‌ದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ, ಪ್ರಮುಖರಾದ ಆನಂದ ಸಿ. ಕುಂದರ್‌, ಆನಂದ ಪಿ. ಸುವರ್ಣ, ವಿವಿಧ ಮೀನುಗಾರ ಸಂಘಟನೆಗಳ ಮುಖಂಡರಾದ ನಾಗರಾಜ್‌ ಸುವರ್ಣ, ಸುಭಾಸ್‌ ಮೆಂಡನ್‌, ರಾಮಚಂದ್ರ ಕುಂದರ್‌, ರತ್ನಾಕರ ಸಾಲ್ಯಾನ್‌, ಗುಂಡು ಬಿ. ಅಮೀನ್‌, ಗೋಪಾಲ ಆರ್‌.ಕೆ., ಕಿಶೋರ್‌ ಪಡುಕರೆ, ರವಿರಾಜ್‌ ಸುವರ್ಣ, ಸುಂದರ್‌ ಪಿ. ಸಾಲ್ಯಾನ್‌, ಸುರೇಶ್‌ ಬಿ. ಕುಂದರ್‌, ಸುಮಿತ್ರಾ ಕುಂದರ್‌, ಮಹಾಲಕ್ಷ್ಮೀ ಬ್ಯಾಂಕಿನ ನಿದೇರ್ಶಕರಾದ ಎನ್‌.ಟಿ. ಅಮೀನ್‌, ವಾಸುದೇವ ಸಾಲ್ಯಾನ್‌, ವಿನಯ ಕರ್ಕೇರ, ಸುರೇಶ್‌ ಕರ್ಕೇರ, ಶಿವರಾಮ ಕುಂದರ್‌, ವನಜಾ ಪುತ್ರನ್‌, ವನಜಾ ಕಿದಿಯೂರು, ವೆಂಕಟರಮಣ ಕಿದಿಯೂರು, ರಾಮ ನಾಯಕ್‌, ಮಂಜುನಾಥ್‌ ಎಸ್‌.ಕೆ., ಶಶಿಕಾಂತ್‌ ಪಡುಬಿದ್ರಿ, ಶೋಭೇಂದ್ರ ಸಸಿಹಿತ್ಲು, ಮನೋಜ್‌ ಎಸ್‌. ಕರ್ಕೇರ, ಸಂಜೀವ ಶ್ರೀಯಾನ್‌ ಉಪಸ್ಥಿತರಿದ್ದರು.

ಪೂರ್ಣ ಸಹಕಾರ: ಯಶ್‌ಪಾಲ್‌
ಶಾಸಕ ಯಶ್‌ಪಾಲ್‌ ಸುವರ್ಣ ಮಾತನಾಡಿ, ಹಿಂದೂ ಧರ್ಮದ ಶ್ರೀಮಂತಿಕೆಯನ್ನು ವಿಶ್ವದೆಲ್ಲೆಡೆ ಪಸರಿಸುತ್ತಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಚತುರ್ಥ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡುತ್ತಿದ್ದು, ಶಾಸಕನಾಗಿ ಅವರ ಪರ್ಯಾಯ ಕಾಲದ ಎಲ್ಲ ಯೋಜನೆಗಳಲ್ಲೂ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದರು.

ಟಾಪ್ ನ್ಯೂಸ್

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.